AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 3 ಸಾವಿರದ ಗಡಿಯತ್ತ ಸಾಗುತ್ತಿದೆ ಕೊರೊನಾ ಕ್ರಿಮಿ! ಇಂದು ಮತ್ತೊಬ್ಬರು ಬಲಿ

ಬೆಂಗಳೂರು: ಇನ್ನೇನು ಲಾಕ್​ ಡೌನ್​ 4 ಮುಗಿಯುತ್ತಿದೆ ಅನ್ನುವಾಗ ರಾಜ್ಯದಲ್ಲಿ ಕೊರೊನಾ ಕ್ರಿಮಿ ಸೋಂಕಿತರ ಸಂಖ್ಯೆ ಮೂರು ಸಾವಿರದ ಗಡಿಯತ್ತ ಮುನ್ನುಗ್ಗುತ್ತಿದೆ. ಕರ್ನಾಟಕದಲ್ಲಿ ಇಂದಿನವರೆಗೂ ಕೊರೊನಾ ಸೋಂಕಿತರ ಸಂಖ್ಯೆ 2,922 ಕ್ಕೆ ತಲುಪಿದೆ. ಇಂದು ಮತ್ತೊಬ್ಬರು ಬಲಿ: ರಾಜ್ಯದಲ್ಲಿ ಇಂದು ಹೊಸದಾಗಿ 141 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದೇ ವೇಳೆ, ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 49 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಒಟ್ಟು 997 ಜನ ಗುಣಮುಖರಾಗಿ […]

ರಾಜ್ಯದಲ್ಲಿ 3 ಸಾವಿರದ ಗಡಿಯತ್ತ ಸಾಗುತ್ತಿದೆ ಕೊರೊನಾ ಕ್ರಿಮಿ! ಇಂದು ಮತ್ತೊಬ್ಬರು ಬಲಿ
ಸಾಧು ಶ್ರೀನಾಥ್​
|

Updated on:May 30, 2020 | 7:27 PM

Share

ಬೆಂಗಳೂರು: ಇನ್ನೇನು ಲಾಕ್​ ಡೌನ್​ 4 ಮುಗಿಯುತ್ತಿದೆ ಅನ್ನುವಾಗ ರಾಜ್ಯದಲ್ಲಿ ಕೊರೊನಾ ಕ್ರಿಮಿ ಸೋಂಕಿತರ ಸಂಖ್ಯೆ ಮೂರು ಸಾವಿರದ ಗಡಿಯತ್ತ ಮುನ್ನುಗ್ಗುತ್ತಿದೆ. ಕರ್ನಾಟಕದಲ್ಲಿ ಇಂದಿನವರೆಗೂ ಕೊರೊನಾ ಸೋಂಕಿತರ ಸಂಖ್ಯೆ 2,922 ಕ್ಕೆ ತಲುಪಿದೆ.

ಇಂದು ಮತ್ತೊಬ್ಬರು ಬಲಿ: ರಾಜ್ಯದಲ್ಲಿ ಇಂದು ಹೊಸದಾಗಿ 141 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದೇ ವೇಳೆ, ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 49 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಒಟ್ಟು 997 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ 32, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11 ಕೇಸ್‌ಗಳು ಪತ್ತೆಯಾಗಿವೆ. ಬೀದರ್‌ 10, ಕಲಬುರಗಿ 2, ಬೆಳಗಾವಿ 1, ದಾವಣಗೆರೆ 4, ಮೈಸೂರು 2, ಉತ್ತರಕನ್ನಡ 2, ಧಾರವಾಡ 2, ಶಿವಮೊಗ್ಗ 6, ಚಿತ್ರದುರ್ಗ 1, ತುಮಕೂರು 1, ಕೋಲಾರ 3, ಬೆಂಗಳೂರು ಗ್ರಾಮಾಂತರ 1, ಹಾವೇರಿ 4 ಕೇಸ್​ಗಳು ಇಂದು ದೃಢಪಟ್ಟಿವೆ.

Published On - 5:24 pm, Sat, 30 May 20

Follow Us
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ