ನೆಲದ ಮೇಲೆಯೇ ಚಿಕಿತ್ಸೆ, ತಾಲೂಕು ಆಸ್ಪತ್ರೆಯಲ್ಲಿ ಇದೆಂಥಾ ಅವಸ್ಥೆ!

ಗದಗ: ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಯಲ್ಲಿ ನೆಲದ ಮೇಲೆಯೇ ಮಲಗಿಸಿ ರೋಗಿಗಳಿಗೆ ಚಿಕಿತ್ಸೆ ನೀಡಿರುವ ಅಮಾನವೀಯ ಘಟನೆ ಕಂಡುಬಂದಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲದೇ ರೋಗಿಗಳು ನೆಲದಲ್ಲೇ ನರಳಾಡುತ್ತಿದ್ದಾರೆ. ಆಸ್ಪತ್ರೆ ಕಾರಿಡಾರ್​ನಲ್ಲೇ‌ ಮಕ್ಕಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ನಿರ್ಲಕ್ಷ್ಯ, ಅವ್ಯವಸ್ಥೆ ವಿರುದ್ಧ ರೋಗಿಗಳು ಮತ್ತು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಆಗ್ರಹಿಸಿದ್ದಾರೆ.

ನೆಲದ ಮೇಲೆಯೇ ಚಿಕಿತ್ಸೆ, ತಾಲೂಕು ಆಸ್ಪತ್ರೆಯಲ್ಲಿ ಇದೆಂಥಾ ಅವಸ್ಥೆ!
sadhu srinath

|

Nov 30, 2019 | 1:15 PM

ಗದಗ: ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಯಲ್ಲಿ ನೆಲದ ಮೇಲೆಯೇ ಮಲಗಿಸಿ ರೋಗಿಗಳಿಗೆ ಚಿಕಿತ್ಸೆ ನೀಡಿರುವ ಅಮಾನವೀಯ ಘಟನೆ ಕಂಡುಬಂದಿದೆ.

ಆಸ್ಪತ್ರೆಯಲ್ಲಿ ಬೆಡ್ ಇಲ್ಲದೇ ರೋಗಿಗಳು ನೆಲದಲ್ಲೇ ನರಳಾಡುತ್ತಿದ್ದಾರೆ. ಆಸ್ಪತ್ರೆ ಕಾರಿಡಾರ್​ನಲ್ಲೇ‌ ಮಕ್ಕಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ನಿರ್ಲಕ್ಷ್ಯ, ಅವ್ಯವಸ್ಥೆ ವಿರುದ್ಧ ರೋಗಿಗಳು ಮತ್ತು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada