ನೆಲಮಂಗಲ: ವಿಶೇಷ ಚೇತನ ಯುವತಿಯ ಮೇಲೆ ಅತ್ಯಾಚಾರ ಎಸಗಿದ ದುರುಳ, ಖಾಕಿ ವಶಕ್ಕೆ

|

Updated on: Jan 15, 2021 | 10:33 PM

ವಿಶೇಷ ಚೇತನ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ವಿಶೇಷ ಚೇತನ ಯುವತಿಯ ಮೇಲೆ ಅತ್ಯಾಚಾರ ಎಸಗಿದ ದುರುಳ, ಖಾಕಿ ವಶಕ್ಕೆ
ನೆಲಮಂಗಲ ಗ್ರಾಮಾಂತರ ಪೊಲೀಸ್​ ಠಾಣೆ
Follow us on

ನೆಲಮಂಗಲ: ವಿಶೇಷ ಚೇತನ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

22 ವರ್ಷದ ಆರೋಪಿ ಸುನೀಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಅತ್ಯಾಚಾರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಕಳಚಿದ ಬಾಳಕೊಂಡಿ: ಹುಟ್ಟಿದ ಕೆಲವೇ ಗಂಟೆಗಳಲ್ಲಿ‌ ಮಗುವನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋದ ತಾಯಿ

Published On - 8:19 pm, Fri, 15 January 21