ಈ ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಕ್ವಾರಂಟೈನ್​ ಆಗಲೇಬೇಕು

ಬೆಂಗಳೂರು: ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಲು ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೆಲವು ರಾಜ್ಯಗಳಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಹಾಗಾಗಿ ಸೇವಾಸಿಂಧು ಅಡಿ ಟಿಕೆಟ್ ಬುಕ್ ಮಾಡುವವರಿಗೆ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಕೊರೊನಾ ಸೋಂಕು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಬರೋರು 1 ವಾರ ಕಡ್ಡಾಯ ಕ್ವಾರಂಟೈನ್​ನಲ್ಲಿರಲೇಬೇಕು. ಆರೋಗ್ಯ ಇಲಾಖೆ ಸೂಚಿಸಿರುವ ಹೋಟೆಲ್ ಅಥವಾ ಸಮುದಾಯ ಭವನಗಳಲ್ಲಿ ಕ್ವಾರಂಟೈನ್ ಆಗಲೇಬೇಕು. 5-7ನೇ ದಿನದ […]

ಈ ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಕ್ವಾರಂಟೈನ್​ ಆಗಲೇಬೇಕು
Follow us
ಸಾಧು ಶ್ರೀನಾಥ್​
| Updated By:

Updated on: May 23, 2020 | 10:20 AM

ಬೆಂಗಳೂರು: ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಲು ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೆಲವು ರಾಜ್ಯಗಳಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಹಾಗಾಗಿ ಸೇವಾಸಿಂಧು ಅಡಿ ಟಿಕೆಟ್ ಬುಕ್ ಮಾಡುವವರಿಗೆ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.

ಕೊರೊನಾ ಸೋಂಕು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಬರೋರು 1 ವಾರ ಕಡ್ಡಾಯ ಕ್ವಾರಂಟೈನ್​ನಲ್ಲಿರಲೇಬೇಕು. ಆರೋಗ್ಯ ಇಲಾಖೆ ಸೂಚಿಸಿರುವ ಹೋಟೆಲ್ ಅಥವಾ ಸಮುದಾಯ ಭವನಗಳಲ್ಲಿ ಕ್ವಾರಂಟೈನ್ ಆಗಲೇಬೇಕು. 5-7ನೇ ದಿನದ ಮಧ್ಯೆ ಗಂಟಲು ದ್ರವ ಸಂಗ್ರಹಿಸಿ ಟೆಸ್ಟ್ ಮಾಡಲಾಗುವುದು.

ಉಳಿದ ರಾಜ್ಯಗಳಿಂದ ಬಂದವರಿಗೆ ಕೇವಲ ಹೋಂ ಕ್ವಾರಂಟೈನ್ ಮಾತ್ರ ಎಂದು ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು