AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಗೆ ಟಾಂಗ್- ಸಿದ್ದರಾಮಯ್ಯ ಇಮೇಜ್​ ಬಿಲ್ಡಿಂಗ್​: ಯತೀಂದ್ರ ಸಾರಥ್ಯದಲ್ಲಿ ಹೊಸ ಸೋಷಿಯಲ್ ಮೀಡಿಯಾ ತಂಡ ಅಖಾಡಕ್ಕೆ

ಇನ್ನೇನು ವಿಧಾನಸಭೆ ಸಾರ್ವತ್ರಿಕ ಚುನಾವಣೆ ಎದುರಿಗೇ ಬಂದಿರುವಾಗ ಸಿದ್ದರಾಮಯ್ಯ ಇಮೇಜ್ ವೃದ್ಧಿಗೆ ಪ್ರತ್ಯೇಕ ತಂಡ ಕಟ್ಟಲಾಗಿದೆ. ಸಿದ್ದರಾಮಯ್ಯ ಅವರ ಪುತ್ರ, ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಅವರ ಸಾರಥ್ಯದಲ್ಲಿಯೇ ಸೋಷಿಯಲ್ ಮೀಡಿಯಾ ತಂಡ ಇದೀಗ ಅಖಾಡಕ್ಕೆ ಇಳಿದಿದೆ.

ಡಿಕೆಶಿಗೆ ಟಾಂಗ್- ಸಿದ್ದರಾಮಯ್ಯ ಇಮೇಜ್​ ಬಿಲ್ಡಿಂಗ್​: ಯತೀಂದ್ರ ಸಾರಥ್ಯದಲ್ಲಿ ಹೊಸ ಸೋಷಿಯಲ್ ಮೀಡಿಯಾ ತಂಡ ಅಖಾಡಕ್ಕೆ
ಡಿಕೆಶಿಗೆ ಟಾಂಗ್: ಸಿದ್ದರಾಮಯ್ಯ ಇಮೇಜ್​ ಬಿಲ್ಡಿಂಗ್​, ಯತೀಂದ್ರ ಸಾರಥ್ಯದಲ್ಲಿ ಹೊಸ ಸೋಷಿಯಲ್ ಮೀಡಿಯಾ ತಂಡ ಅಖಾಡಕ್ಕೆ
TV9 Web
| Edited By: |

Updated on:Aug 09, 2021 | 9:39 AM

Share

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಂಬರ್ 1 ಮತ್ತು ನಂಬರ್​ 2 ನಾಯಕರು ಎಂದು ಗುರುತಿಸಿಕೊಂಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ​ಡಿಕೆ ಶಿವಕುಮಾರ್ ಅವರ ಮಧ್ಯೆ ಮತ್ತೆ ಸೋಷಿಯಲ್ ಮೀಡಿಯಾ ಕದನ ಶುರುವಾಗಿದೆ. ಕಾಂಗ್ರೆಸ್‌ನಲ್ಲಿ ಮತ್ತೆ ಸೋಷಿಯಲ್ ಮೀಡಿಯಾ ಕದನದ ಕದ ತೆಗೆದಿದ್ದು ಡಿಕೆಶಿಗೆ ಟಾಂಗ್ ಕೊಡಲು ಸಿದ್ದರಾಮಯ್ಯ ಟೀಂ ಮುಂದಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಮೇಜ್ ಮತ್ತು ಬ್ರ್ಯಾಂಡಿಂಗ್ ಬಲಪಡಿಸಲು ಸೋಷಿಯಲ್ ಮೀಡಿಯಾಗೆ ಪ್ರತ್ಯೇಕ ತಂಡ ರಚಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ​ಡಿಕೆ ಶಿವಕುಮಾರ್ ಈ ಹಿಂದೆ ಡಿಸೈನ್ ಬಾಕ್ಸ್ ಸಂಸ್ಥೆಗೆ ಸೋಷಿಯಲ್ ಮೀಡಿಯಾ ಜವಾಬ್ದಾರಿ ನೀಡಿದ್ದರು. ಆದರೆ ಡಿಸೈನ್ ಬಾಕ್ಸ್ ತಂಡ ಕೇವಲ ಡಿಕೆಶಿ ಅವರನ್ನು ಬಿಂಬಿಸುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಪಕ್ಷದ ವೇದಿಕೆಯಲ್ಲಿಯೂ ಇದನ್ನು ಕೆಲ ನಾಯಕರು ಪ್ರಸ್ತಾಪಿಸಿದ್ದರು.

ವಿಧಾನಸಭೆ ಸಾರ್ವತ್ರಿಕ ಚುನಾವಣೆ ಎದುರಿಗೇ ಬಂದಿರುವಾಗ… ಈ ಹಿನ್ನೆಲೆಯಲ್ಲಿ ಇನ್ನೇನು ವಿಧಾನಸಭೆ ಸಾರ್ವತ್ರಿಕ ಚುನಾವಣೆ ಎದುರಿಗೇ ಬಂದಿರುವಾಗ ಸಿದ್ದರಾಮಯ್ಯ ಇಮೇಜ್ ವೃದ್ಧಿಗೆ ಪ್ರತ್ಯೇಕ ತಂಡ ಕಟ್ಟಲಾಗಿದೆ. ಸಿದ್ದರಾಮಯ್ಯ ಅವರ ಪುತ್ರ, ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಅವರ ಸಾರಥ್ಯದಲ್ಲಿಯೇ ಸೋಷಿಯಲ್ ಮೀಡಿಯಾ ತಂಡ ಇದೀಗ ಅಖಾಡಕ್ಕೆ ಇಳಿದಿದೆ.

New team headed by Dr Yathindra Siddaramaiah to build siddaramaiah image in social media

ಡಿಸೈನ್ ಬಾಕ್ಸ್ ತಂಡ ಕೇವಲ ಡಿಕೆಶಿ ಅವರನ್ನು ಬಿಂಬಿಸುತ್ತಿದೆ ಎಂಬ ಆರೋಪ

‘ಅವಾ ಯಾವನೊ ಡಿಕೆ ಪಾಕೆ ಅಂತೆಲ್ಲ ಹೇಳ್ತಾನೆ, ನನ್ ಹಾಳ್ ಮಾಡೋಕೆ ಈ ಕೆಲಸ ಮಾಡ್ತಿದ್ದೀರಾ’: ಅಭಿಮಾನಿಗಳ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ (New team headed by Dr Yathindra Siddaramaiah to build siddaramaiah image in social media)

Published On - 9:29 am, Mon, 9 August 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ