ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..

ಇಂದು ಪ್ರಮಾಣವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಎಲ್ಲಾ 7 ಸಚಿವರಿಗೂ ವಿಧಾನಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

ನೂತನ ಸಚಿವರು ವಿಧಾನ ಸೌಧದ ಈ ಕೊಠಡಿಗಳಲ್ಲಿ ಸಿಗಲಿದ್ದಾರೆ..
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 9:06 PM

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದು ಮೂರನೆಯ ಬಾರಿಗೆ ತಮ್ಮ ಮಂತ್ರಿ ಮಂಡಳವನ್ನು ವಿಸ್ತರಿಸಿದ್ದಾರೆ.  ಇಂದು ಪ್ರಮಾಣ ವಚನ ಸ್ವೀಕರಿಸಿದ,  7 ನೂತನ ಸಚಿವರಿಗೆ ವಿಧಾನ ಸೌಧದಲ್ಲಿ ಕೊಠಡಿಗಳ ಹಂಚಿಕೆಯಾಗಿದೆ. ಆದ್ರೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಎಲ್ಲಾ 7 ಸಚಿವರಿಗೂ ವಿಧಾನ ಸೌಧದಲ್ಲೇ ಕೊಠಡಿ ಲಭ್ಯವಾಗಿದೆ.

1. ಸಚಿವ ಉಮೇಶ್​ ಕತ್ತಿ     -ಕೊಠಡಿ ಸಂಖ್ಯೆ  329, 329 (ಎ) 2. ಅರವಿಂದ​ ಲಿಂಬಾವಳಿ  -ಕೊಠಡಿ ಸಂಖ್ಯೆ  344, 344 (ಎ) 3. ಎಂಟಿಬಿ ನಾಗರಾಜ್      -ಕೊಠಡಿ ಸಂಖ್ಯೆ  330, 330 (ಎ) 4. ಮುರುಗೇಶ್​ ನಿರಾಣಿ      -ಕೊಠಡಿ ಸಂಖ್ಯೆ  307, 307 (ಎ) 5. ಸಿ.ಪಿ.ಯೋಗೇಶ್ವರ್        -ಕೊಠಡಿ ಸಂಖ್ಯೆ  336, 336 (ಎ) 6. ಎಸ್​.ಅಂಗಾರ                -ಕೊಠಡಿ ಸಂಖ್ಯೆ  252, 253 (ಎ) 7. ಆರ್.ಶಂಕರ್                  -ಕೊಠಡಿ ಸಂಖ್ಯೆ  305, 305 (ಎ)

Karnataka BS Yediyurappa Cabinet Expansion ಮೂರನೇ ಬಾರಿಗೆ ವಿಸ್ತರಣೆಗೊಂಡ ಯಡಿಯೂರಪ್ಪ ನೇತೃತ್ವದ ಸಂಪುಟಕ್ಕೆ 7 ಮಂದಿ ಸೇರ್ಪಡೆ, ಯಾರವರು?

Published On - 6:05 pm, Wed, 13 January 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್