karnataka Covid Curfew: ರಾಜ್ಯದಲ್ಲಿ 14 ದಿನ ಕಟ್ಟುನಿಟ್ಟಿನ ಕರ್ಫ್ಯೂ ಘೋಷಿಸಿದ ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಮುಂದಿನ 14 ದಿನ ಕಟ್ಟುನಿಟ್ಟಿನ ಕರ್ಫ್ಯೂ | ಸಾರಿಗೆ ವ್ಯವಸ್ಥೆ ಇರೋದಿಲ್ಲ: ಸಿಎಂ ಯಡಿಯೂರಪ್ಪ ಘೋಷಣೆ

karnataka Covid Curfew: ರಾಜ್ಯದಲ್ಲಿ 14 ದಿನ ಕಟ್ಟುನಿಟ್ಟಿನ ಕರ್ಫ್ಯೂ ಘೋಷಿಸಿದ ಸಿಎಂ ಯಡಿಯೂರಪ್ಪ

| Updated By: Digi Tech Desk

Updated on: Apr 26, 2021 | 3:09 PM

Covid Curfew in Karnataka: ರಾಜ್ಯದಲ್ಲಿ ಮುಂದಿನ 14 ದಿನ ಕಟ್ಟುನಿಟ್ಟಿನ ಕರ್ಫ್ಯೂ ಘೋಷಿಸಿದ ಸಿಎಂ ಯಡಿಯೂರಪ್ಪ. ಕೊರೊನಾ ಹೆಚ್ಚುತ್ತಿರುವ ಕಾರಣ ಲಾಕ್​ಡೌನ್ ಮಾದರಿಯ ಕರ್ಫ್ಯೂ. ಸಾರಿಗೆ ವ್ಯವಸ್ಥೆ ಇರೋದಿಲ್ಲ

Covid curfew in karnataka: ರಾಜ್ಯದಲ್ಲಿ ಮುಂದಿನ 14 ದಿನ ಕಟ್ಟುನಿಟ್ಟಿನ ಕರ್ಫ್ಯೂ ಘೋಷಿಸಿದ ಸಿಎಂ ಯಡಿಯೂರಪ್ಪ. ಕೊರೊನಾ ಹೆಚ್ಚುತ್ತಿರುವ ಕಾರಣ ಲಾಕ್​ಡೌನ್ ಮಾದರಿಯ ಕರ್ಫ್ಯೂ. ಸಾರಿಗೆ ವ್ಯವಸ್ಥೆ ಇರೋದಿಲ್ಲ

ಸಿಎಂ ಯಡಿಯೂರಪ್ಪ ಹೇಳಿಕೆ. ಮಂಗಳವಾರ ಸಂಜೆಯಿಂದ ರಾಜ್ಯದಲ್ಲಿ 14 ದಿನ ಕರ್ಫ್ಯೂ. ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಇದೆ. ಆದ್ರೆ ಸಾರಿಗೆ ವ್ಯವಸ್ಥೆ ಇರೋದಿಲ್ಲ. ಗೂಡ್ಸ್ ಗಾಡಿಗಳು ಸಹ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹೋಗೋಂಗಿಲ್ಲ. 14 ದಿನ ಬಿಗಿ ಕ್ರಮಕ್ಕೆ ತಮ್ಮೆಲ್ಲರ ಸಹಕಾರ ಬೇಕು. ಎರಡು ವಾರದಲ್ಲಿ ಮುಗಿಯದಿದ್ರೆ ಮತ್ತೆ ಮುಂದುವರಿಯಬಹುದು.
(next 14 days Covid curfew in karnataka state declares chief minister bs yediyurappa)

Published on: Apr 26, 2021 03:08 PM