ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಘೋಷಣೆ

ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್​ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇದೀಗತಾನೆ ಘೋಷಿಸಿದ್ದಾರೆ. ಇಂದಿನಿಂದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ. ರಾತ್ರಿ 9ರನಂತರ ಬಸ್​ ಸಂಚಾರ ಇರೋದಿಲ್ಲ. […]

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಘೋಷಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
Lakshmi Hegde
| Updated By: preethi shettigar

Updated on:Dec 23, 2020 | 3:28 PM

ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್​ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇದೀಗತಾನೆ ಘೋಷಿಸಿದ್ದಾರೆ.

ಇಂದಿನಿಂದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ.

ರಾತ್ರಿ 9ರನಂತರ ಬಸ್​ ಸಂಚಾರ ಇರೋದಿಲ್ಲ. ಹೋಟೆಲ್​, ರೆಸ್ಟೋರೆಂಟ್​ಗಳೂ ಬಂದ್​ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5ಗಂಟೆಯೊಳಗೆ ನೈಟ್​ಕರ್ಫ್ಯೂ ಸಂಬಂಧಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ.

ರಾತ್ರಿ 10 ಗಂಟೆಯ ಒಳಗೆ ಬಸ್ ನಿಲ್ದಾಣ ತಲುಪಿ: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ

ರಾತ್ರಿ​ ಕರ್ಫ್ಯೂ | ಬೆಂಗಳೂರಿನಲ್ಲಿ ಬಸ್​ ಸಂಚಾರದ ಗೊಂದಲ; ಮಾರ್ಗಸೂಚಿಗೆ ಕಾಯುತ್ತಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

Published On - 12:50 pm, Wed, 23 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ