ಡಿಕೆಶಿಗೆ ಸಿಗಲಿಲ್ಲ ಜಾಮೀನು, ತಿಹಾರ್ ಜೈಲುವಾಸವೇ ಮುಂದುವರಿಕೆ
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ಗೆ ಇಂದೂ ಜಾಮೀನು ಸಿಗಲಿಲ್ಲ. ಅ.25ರವರೆಗೂ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ನವದೆಹಲಿಯ ಇಡಿ ನ್ಯಾಯಾಲಯ ಆದೇಶಿಸಿದೆ. ಕಳೆದ 28 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಹೀಗಾಗಿ ಇಡಿ ಕೋರ್ಟ್ಗೆ ಡಿಕೆಶಿಯನ್ನು ಕರೆತಂದಿದ್ದರು. ಆದ್ರೆ ಇಂದೂ ಸಹ ಡಿ.ಕೆ.ಶಿವಕುಮಾರ್ಗೆ ಜಾಮೀನು ಸಿಗಲಿಲ್ಲ. ಸತತ ಮೂರನೇ ಬಾರಿಯೂ ಡಿಕೆಶಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಇಡಿ ಕೋರ್ಟ್ ಆದೇಶಿಸಿದೆ.
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ಗೆ ಇಂದೂ ಜಾಮೀನು ಸಿಗಲಿಲ್ಲ. ಅ.25ರವರೆಗೂ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ನವದೆಹಲಿಯ ಇಡಿ ನ್ಯಾಯಾಲಯ ಆದೇಶಿಸಿದೆ.
ಕಳೆದ 28 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಹೀಗಾಗಿ ಇಡಿ ಕೋರ್ಟ್ಗೆ ಡಿಕೆಶಿಯನ್ನು ಕರೆತಂದಿದ್ದರು. ಆದ್ರೆ ಇಂದೂ ಸಹ ಡಿ.ಕೆ.ಶಿವಕುಮಾರ್ಗೆ ಜಾಮೀನು ಸಿಗಲಿಲ್ಲ. ಸತತ ಮೂರನೇ ಬಾರಿಯೂ ಡಿಕೆಶಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಇಡಿ ಕೋರ್ಟ್ ಆದೇಶಿಸಿದೆ.
Published On - 1:41 pm, Tue, 15 October 19