ಬೆಂಗಳೂರು ಲಾಕ್ಡೌನ್ ಬಗ್ಗೆ ಟಿವಿ9 ಗೆ CM office ಸ್ಪಷ್ಟನೆ
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಅನ್ನು ನಿಯಂತ್ರಿಸಲು ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಇಂದು ನಿರ್ಧಾರ ಆಗುವುದಿಲ್ಲ. ವಿಧಾನಸೌಧದಲ್ಲಿ ನಡೆಯುತ್ತಿರುವ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಲಾಕ್ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಲಾಕ್ಡೌನ್ ಬಗ್ಗೆ ಕೇವಲ ಚರ್ಚೆಗಳು ಮಾತ್ರ ನಡೆಯುತ್ತದೆ. ಕೆಲವು ಏರಿಯಾ ಸೀಲ್ಡೌನ್ ಮಾಡಿರುವುದು ಮುಂದುವರಿಯುತ್ತದೆ. ಈಗಾಗಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ಟಿವಿ9ಗೆ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಅನ್ನು ನಿಯಂತ್ರಿಸಲು ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಇಂದು ನಿರ್ಧಾರ ಆಗುವುದಿಲ್ಲ. ವಿಧಾನಸೌಧದಲ್ಲಿ ನಡೆಯುತ್ತಿರುವ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಲಾಕ್ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ.
ಲಾಕ್ಡೌನ್ ಬಗ್ಗೆ ಕೇವಲ ಚರ್ಚೆಗಳು ಮಾತ್ರ ನಡೆಯುತ್ತದೆ. ಕೆಲವು ಏರಿಯಾ ಸೀಲ್ಡೌನ್ ಮಾಡಿರುವುದು ಮುಂದುವರಿಯುತ್ತದೆ. ಈಗಾಗಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ಟಿವಿ9ಗೆ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.