ಬೆಂಗಳೂರು ಲಾಕ್​ಡೌನ್ ಬಗ್ಗೆ ಟಿವಿ9 ಗೆ CM office ಸ್ಪಷ್ಟನೆ

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್​ ಅನ್ನು ನಿಯಂತ್ರಿಸಲು ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಜಾರಿ ಮಾಡುವ ಬಗ್ಗೆ ಇಂದು ನಿರ್ಧಾರ ಆಗುವುದಿಲ್ಲ. ವಿಧಾನಸೌಧದಲ್ಲಿ ನಡೆಯುತ್ತಿರುವ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್​ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಲಾಕ್​ಡೌನ್​ ಬಗ್ಗೆ ಕೇವಲ ಚರ್ಚೆಗಳು ಮಾತ್ರ ನಡೆಯುತ್ತದೆ. ಕೆಲವು ಏರಿಯಾ ಸೀಲ್​ಡೌನ್ ಮಾಡಿರುವುದು ಮುಂದುವರಿಯುತ್ತದೆ. ಈಗಾಗಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ಟಿವಿ9ಗೆ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.

ಬೆಂಗಳೂರು ಲಾಕ್​ಡೌನ್ ಬಗ್ಗೆ ಟಿವಿ9 ಗೆ CM office ಸ್ಪಷ್ಟನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸಾಧು ಶ್ರೀನಾಥ್​ Edited By:

Updated on: Jun 25, 2020 | 12:19 PM

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್​ ಅನ್ನು ನಿಯಂತ್ರಿಸಲು ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಜಾರಿ ಮಾಡುವ ಬಗ್ಗೆ ಇಂದು ನಿರ್ಧಾರ ಆಗುವುದಿಲ್ಲ. ವಿಧಾನಸೌಧದಲ್ಲಿ ನಡೆಯುತ್ತಿರುವ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್​ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ.

ಲಾಕ್​ಡೌನ್​ ಬಗ್ಗೆ ಕೇವಲ ಚರ್ಚೆಗಳು ಮಾತ್ರ ನಡೆಯುತ್ತದೆ. ಕೆಲವು ಏರಿಯಾ ಸೀಲ್​ಡೌನ್ ಮಾಡಿರುವುದು ಮುಂದುವರಿಯುತ್ತದೆ. ಈಗಾಗಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ಟಿವಿ9ಗೆ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us