AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ – ಗಣಿ ಸಚಿವ ಮುರುಗೇಶ್​ ನಿರಾಣಿ

KRS Dam: ಕೆ.ಆರ್.ಎಸ್. ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್​ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.

ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ - ಗಣಿ ಸಚಿವ ಮುರುಗೇಶ್​ ನಿರಾಣಿ
ಮುರುಗೇಶ್ ನಿರಾಣಿ
TV9 Web
| Edited By: |

Updated on:Jul 05, 2021 | 2:05 PM

Share

ತುಮಕೂರು: ಒಂದೆಡೆ ಕನ್ನಂಬಾಡಿ ಅಣೆಕಟ್ಟೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವಿಷಯವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮಧ್ಯೆ ಪರಸ್ಪರ ನಿಂದನೆ ತಾರಕಕ್ಕೆ ತಲುಪಿವಾಗ ಕೆ.ಆರ್.ಎಸ್. ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್​ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.

ಮುಂಜಾಗ್ರತೆಯಾಗಿ 10 ಕಿ.ಮೀ. ವ್ಯಾಪ್ತಿಯಲ್ಲಿ ಗಣಿ ಬಂದ್​ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನೋಟಿಸ್ ಕೊಟ್ಟು ಮುಚ್ಚಿಸಲಾಗಿದೆ. ಕಳೆದ 3-4 ದಿನಗಳಿಂದ ಅಲ್ಲಿ ಯಾವುದೇ ಗಣಿಗಾರಿಕೆ ನಡೆದಿಲ್ಲ ಎಂದು ಸಚಿವ ನಿರಾಣಿ ಹೇಳಿದ್ದಾರೆ.

ಪಾಂಡವಪುರ ಪಕ್ಕದಲ್ಲಿ ಬೇಬಿ ಬೆಟ್ಟ ಅಂತ ಬರುತ್ತೆ. ಕೆ.ಆರ್.ಎಸ್. ಸುತ್ತಮುತ್ತಲಿನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ಮೈನಿಂಗ್ ಬಂದ್ ಮಾಡಿದ್ದೀವಿ. ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಮೈನಿಂಗ್ ನಡೆದಿಲ್ಲ. ಈ ಸಂಬಂಧ ತನಿಖೆ ಮಾಡಲಾಗುತ್ತಿದೆ. ಡ್ಯಾಮ್ ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಪಡುವಂತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತುಮಕೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:

ನಾನು ಮಂಡ್ಯ ಕ್ಷೇತ್ರದ ಜನರಿಗೆ ಉತ್ತರದಾಯಿ, ಕುಮಾರಸ್ವಾಮಿಗಲ್ಲ: ಕುಮಾರಸ್ವಾಮಿ ಲೆವೆಲ್​ಗೆ ಇಳಿದು ಮಾತನಾಡೊಲ್ಲ- ಸುಮಲತಾ

ಕೆಆರ್​ಎಸ್ ಸೋರುತ್ತಿದ್ದರೆ ಅದರ ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

(no leakage in KRS Dam all mining activities around the dam stopped says mining minister murugesh nirani)

Published On - 2:01 pm, Mon, 5 July 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?