ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್

ಜಿಮ್ಸ್‌ ಆಸ್ಪತ್ರೆಯಲ್ಲಿದ್ದ 58 ವೆಂಟಿಲೇಟರ್ ಬೆಡ್‌ಗಳು ಹಾಗೂ ಉಳಿದ ಆಕ್ಸಿಜನ್ ಬೆಡ್‌ಗಳು ಭರ್ತಿಯಾಗಿವೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್‌ಗಳು ಇಲ್ಲ. ಹೀಗಾಗಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಗದಗದಲ್ಲೂ ಶುರುವಾಗಿದೆ ಬೆಡ್ಗಾಗಿ ಹಾಹಾಕಾರ.. ಜಿಮ್ಸ್‌ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್ ಆದ್ರೆ ಮಾತ್ರ ಸೋಂಕಿತರಿಗೆ ಬೆಡ್
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on: May 10, 2021 | 8:51 AM

ಗದಗ: ಕೊರೊನಾ 2ನೇ ಅಲೆಯ ಭೀಕರತೆಗೆ ಜನ ತತ್ತರಿಸಿದ್ದಾರೆ. ಇದರ ನಡುವೆ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಆಕ್ಸಿಜನ್ ಅಭಾವ, ಬೆಡ್ ಕೊರತೆಗಳು ರಾಜ್ಯದಲ್ಲಿ ಕಂಡು ಬಂದಿದೆ. ಗದಗ ಜಿಲ್ಲೆಯಲ್ಲೂ ಬೆಡ್ಗಾಗಿ ಹಾಹಾಕಾರ ಶುರುವಾಗಿದೆ. ಈಗ ಗದಗ ನಗರದ ಜಿಮ್ಸ್‌ ಆಸ್ಪತ್ರೆಯ 450 ಬೆಡ್‌ಗಳು ಕೂಡ ಫುಲ್ ಆಗಿವೆ ಈ ಬಗ್ಗೆ ಜಿಮ್ಸ್ ನಿರ್ದೇಶಕ ಡಾ‌.ಪಿ.ಎಸ್.ಭೂಸರೆಡ್ಡಿ ಮಾಹಿತಿ ತಿಳಿಸಿದ್ದಾರೆ.

ಜಿಮ್ಸ್‌ ಆಸ್ಪತ್ರೆಯಲ್ಲಿದ್ದ 58 ವೆಂಟಿಲೇಟರ್ ಬೆಡ್‌ಗಳು ಹಾಗೂ ಉಳಿದ ಆಕ್ಸಿಜನ್ ಬೆಡ್‌ಗಳು ಭರ್ತಿಯಾಗಿವೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್‌ಗಳು ಇಲ್ಲ. ಹೀಗಾಗಿ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸದ್ಯಕ್ಕೆ ಗದಗ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಅಗತ್ಯ ಇರುವಷ್ಟು ಮೆಡಿಕಲ್ ಆಕ್ಸಿಜನ್ ಪೂರೈಕೆಯಾಗುತ್ತಿದೆ. ನಿತ್ಯವೂ 13 KL ಅಗತ್ಯವಿದೆ ಅಂತ ಅದಕ್ಕೆ ತಕ್ಕಂತೆ ಪೂರೈಕೆ ಇದೆ ಎಂದು ಜಿಮ್ಸ್ ನಿರ್ದೇಶಕ ಡಾ‌.ಪಿ.ಎಸ್.ಭೂಸರೆಡ್ಡಿ ಹೇಳಿದ್ರು.

ಪ್ರಸಕ್ತ ಜಿಲ್ಲೆಯಲ್ಲಿ ನಿತ್ಯವೂ 300 ಕ್ಕೂ ಅಧಿಕ ಕೇಸ್ ಪತ್ತೆಯಾಗುತ್ತಿದೆ. ಹೊಸ ಸೋಂಕಿತರು ಬಂದ್ರೆ ಆಕ್ಸಿಜನ್ ಬೆಡ್ಗಳೂ ಇಲ್ಲ. ಗುಣಮುಖರಾಗಿ ಬಿಡುಗಡೆಯಾದ್ರೆ ಮಾತ್ರ ಬೆಡ್.. ಇಲ್ಲಾಂದ್ರೆ ಸೋಂಕಿತರು ಪರದಾಡುವಂತಾಗುತ್ತೆ. ಸದ್ಯ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಕೊಂಚ ಅನುಕೂಲವಾಗಲಿದೆ.

ಇದನ್ನೂ ಓದಿ: ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ