ಕಳೆದ ವಾರ ಬೆಂಗಳೂರು ದಕ್ಷಿಣದಲ್ಲಿ ನೀರು ಬಿಡಲಿಲ್ಲ ಜಲಮಂಡಳಿ; ಈ ಬಾರಿ ಪಶ್ಚಿಮ ವಲಯದಲ್ಲಿ 2 ದಿನ ನೀರು ಬರಲ್ಲಾ!

ಜೂನ್ 23 ಬುಧವಾರ ಬೆಳಗ್ಗೆ 6 ಗಂಟೆಯಿಂದ ಜೂನ್ 24ರ ಗುರುವಾರ ರಾತ್ರಿ 10 ಗಂಟೆಯವರೆಗೂ Local Shut Down ಹಾಗೂ ಅಗತ್ಯತೆಗೆ ಅನುಗುಣವಾಗಿ ಕಾವೇರಿ 4ನೇ ಹಂತ 1ನೇ ಘಟ್ಟದ 1 ಅಥವಾ 2 ಪಂಪ್ಗಳು ನಿಲ್ಲಿಸಲು ಅನುಮೋದಿಸಲಾಗಿದೆ.

ಕಳೆದ ವಾರ ಬೆಂಗಳೂರು ದಕ್ಷಿಣದಲ್ಲಿ ನೀರು ಬಿಡಲಿಲ್ಲ ಜಲಮಂಡಳಿ; ಈ ಬಾರಿ ಪಶ್ಚಿಮ ವಲಯದಲ್ಲಿ 2 ದಿನ ನೀರು ಬರಲ್ಲಾ!
Follow us
TV9 Web
| Updated By: ಆಯೇಷಾ ಬಾನು

Updated on:Jun 23, 2021 | 12:41 PM

ಬೆಂಗಳೂರು: 900 ಮಿ.ಮೀ ವ್ಯಾಸದ ನೀರಿನ ಪೈಪ್ ಲೈನ್ನಲ್ಲಿ ಸೋರುವಿಕೆ ಕಂಡು ಬಂದಿದ್ದು ಬಿಡಬ್ಲ್ಯೂಎಸ್ಎಸ್ಬಿ ಸರಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಬೆಂಗಳೂರು ಪಶ್ಚಿಮ ವಲಯದಲ್ಲಿ ನೀರು ಸರಬರಾಜು ನಿಲ್ಲಿಸಲಾಗುತ್ತಿದೆ. ಜೂನ್ 23 ಬುಧವಾರ ಬೆಳಗ್ಗೆ 6 ಗಂಟೆಯಿಂದ ಜೂನ್ 24ರ ಗುರುವಾರ ರಾತ್ರಿ 10 ಗಂಟೆಯವರೆಗೂ Local Shut Down ಹಾಗೂ ಅಗತ್ಯತೆಗೆ ಅನುಗುಣವಾಗಿ ಕಾವೇರಿ 4ನೇ ಹಂತ 1ನೇ ಘಟ್ಟದ 1 ಅಥವಾ 2 ಪಂಪ್ಗಳು ನಿಲ್ಲಿಸಲು ಅನುಮೋದಿಸಲಾಗಿದೆ.

ಇನ್ನು ಈ ಬಗ್ಗೆ ಬಿಡಬ್ಲ್ಯೂಎಸ್ಎಸ್ಬಿ ಪ್ರಕಟಣೆ ಹೊರಡಿಸಿದೆ. ನಾಗ್ಪುರ, ಮಹಾಲಕ್ಷ್ಮಿಪುರಂ, ಮಂಜುನಾಥ ನಗರ, ಶಿವನಗರ, ಮಹಾಗನಪತಿ ನಗರ, ತಿಮ್ಮಯ್ಯ ರಸ್ತೆ, ಬಸವೇಶ್ವರ ನಗರ. ಹೆಚ್ಬಿಸಿಎಸ್, ಶಕ್ತಿ ಗಣಪತಿ ನಗರ, ಶಂಕರ ಮಠ, ಕಮಲಾ ನಗರ, ಕಾಮಾಕ್ಷಿ ಪಾಳ್ಯ, ಶಾರದ ಕಾಲೋನಿ, ಬಿಇಎಮ್ಎಲ್ ಕಾಲೋನಿ, ಮೀನಾಕ್ಷಿ ನಗರ, ಬಾಲಾಜಿ ಲೇಔಟ್, ಮಲ್ಲತ್ ಹಳ್ಳಿ, ರೈಲ್ವೇ ಲೇಔಟ್ 2 ಸ್ಟೇಜ್, ಬಿಟಿಎಸ್ ಲೇಔಟ್, ಅಂಜನಾ ನಗರ, ಕೆಇಬಿ ರೋಡ್, ಬಡರಹಳ್ಳಿ,

ರಾಜೀವ್ ಗಾಂಧಿ ನಗರ, ಅಗ್ರಹಾರ ದಾಸರಭಾಲಿ, ಕೆಎಚ್‌ಬಿ 2 ನೇ ಹಂತ, ಪಾಪಯ್ಯ ಗಾರ್ಡನ್, ಮಹಾಲಕ್ಷ್ಮಿ ಲೇಔಟ್, ಸರಸ್ವತಿಪುರ, ಜೆಸಿ ನಗರ, ಕುರುಬರಹಳ್ಳಿ, ಸುಬ್ರಮಣ್ಯನಗರ ಎ, ಇ, ಡಿ ಬ್ಲಾಕ್, ಪ್ರಕಾಶ್ ನಗರ, ರಾಜಾಜಿನಗರ 1,2,3,4,5, 6ನೇ ಹಂತ ಮತ್ತು 1ಎನ್ ಬ್ಲಾಕ್, ಜೈ ಮಾರುತಿ ನಗರ, ಕಂಠೀರವ ನಗರ ಲೇಔಟ್, ನಂಜುಂಡೀಶ್ವರ ನಗರ, ಶ್ರೀ ಕಂಠೇಶ್ವರ ನಗರ, ಶಂಕರನಗರ, ಕೃಷ್ಣಾನಂದ ನಗರ, ಕೆಎಚ್‌ಬಿ ಕಾಲೋನಿ, ಜಾಸ್ಮಿನ್ ಗಾರ್ಡನ್, ವಿದ್ಯಾರಣ್ಯನಗರ, ಎನ್ಆರ್ ಗಾರ್ಡನ್, ಚೆಲುವಪ್ಪ ಗಾರ್ಡನ್, ಗಂಗಪ್ಪ ಗಾರ್ಡನ್, ಮಾಗಡಿ ರೋಡ್, ಕೆಪಿ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಇನ್ನು ಇದೇ ರೀತಿ ಕಳೆದ ವಾರ ಎರಡು ದಿನ ಬೆಂಗಳೂರು ದಕ್ಷಿಣದಲ್ಲಿ ನೀರು ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ದೇಶದ ಪ್ರಮುಖ 130 ಜಲಾಶಯಗಳಲ್ಲಿ 2020ಕ್ಕಿಂತ ಹೆಚ್ಚು ನೀರು ಸಂಗ್ರಹ

Published On - 12:39 pm, Wed, 23 June 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್