ಬಳ್ಳಾರಿಯಲ್ಲಿ 1,000 ದಾಟಿದ ಸೋಂಕಿತರ ಸಂಖ್ಯೆ, ಬೀದರ್‌ನಲ್ಲೂ ಬಾಲ ಬಿಚ್ಚಿದ ಹೆಮ್ಮಾರಿ

ಬಳ್ಳಾರಿ: ಡೆಡ್ಲಿ ಕೊರೊನಾ ಇವತ್ತು ಬಳ್ಳಾರಿ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದೆ. ಇವತ್ತು ಒಂದೇ ದಿನ ಗಣಿನಾಡು ಬಳ್ಳಾರಿಯಲ್ಲಿ 89 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸಾವಿರ ಗಡಿದಾಟಿ 1019ಕ್ಕೆ ತಲುಪಿದೆ. ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ 646ಕ್ಕೆ ಇನ್ನೊಂದೆಡೆ ಕರ್ನಾಟಕದ ಉತ್ತರದ ತುತ್ತ ತುದಿ ಜಿಲ್ಲೆ ಬೀದರ್‌ನಲ್ಲೂ ಕೊರೊನಾ ಹೆಮ್ಮಾರಿ ಬಾಲ ಬಿಚ್ಚಿದೆ. ಇವತ್ತೊಂದೇ ದಿನ ಬೀದರ್‌ನಲ್ಲಿ 32 ಪ್ರಕರಣಗಳು ವರದಿಯಾಗಿವೆ. ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ ಈಗ […]

ಬಳ್ಳಾರಿಯಲ್ಲಿ 1,000 ದಾಟಿದ ಸೋಂಕಿತರ ಸಂಖ್ಯೆ, ಬೀದರ್‌ನಲ್ಲೂ ಬಾಲ ಬಿಚ್ಚಿದ ಹೆಮ್ಮಾರಿ
Follow us
Guru
|

Updated on:Jul 02, 2020 | 6:43 PM

ಬಳ್ಳಾರಿ: ಡೆಡ್ಲಿ ಕೊರೊನಾ ಇವತ್ತು ಬಳ್ಳಾರಿ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದೆ. ಇವತ್ತು ಒಂದೇ ದಿನ ಗಣಿನಾಡು ಬಳ್ಳಾರಿಯಲ್ಲಿ 89 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸಾವಿರ ಗಡಿದಾಟಿ 1019ಕ್ಕೆ ತಲುಪಿದೆ.

ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ 646ಕ್ಕೆ ಇನ್ನೊಂದೆಡೆ ಕರ್ನಾಟಕದ ಉತ್ತರದ ತುತ್ತ ತುದಿ ಜಿಲ್ಲೆ ಬೀದರ್‌ನಲ್ಲೂ ಕೊರೊನಾ ಹೆಮ್ಮಾರಿ ಬಾಲ ಬಿಚ್ಚಿದೆ. ಇವತ್ತೊಂದೇ ದಿನ ಬೀದರ್‌ನಲ್ಲಿ 32 ಪ್ರಕರಣಗಳು ವರದಿಯಾಗಿವೆ. ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ ಈಗ 646ಕ್ಕೇರಿದೆ.

ಹಾವೇರಿಯಲ್ಲಿ 122ಕ್ಕೇರಿದ ಸೋಂಕಿತರ ಸಂಖ್ಯೆ ಇನ್ನು ಹಾವೇರಿ ಜಿಲ್ಲೆಯಲ್ಲಿ ಇವತ್ತು ಹೊಸದಾಗಿ ನಾಲ್ಕು ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿವೆ. ಹಾವೇರಿ ಜಿಲ್ಲೆಯ ಅಕ್ಕಿಆಲೂರು, ಯಳ್ಳೂರು ಪ್ಲಾಟ್ , ಮೇದೂರು ಮತ್ತು ಕನವಳ್ಳಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಹಾವೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 122ಕ್ಕೆ ಏರಿದೆ.

Published On - 6:26 pm, Thu, 2 July 20

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ