ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ತುತ್ತಾದವರೆಷ್ಟು?

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು ಇಂದು ಸಹ ರಾಜ್ಯದಲ್ಲಿ ಹೊಸದಾಗಿ 5,072 ಜನರಿಗೆ ಕೊರೊನಾ ದೃಡಪಟ್ಟಿದೆ. ಇದುವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 90,942 ಜನ ತುತ್ತಾಗಿದ್ದು, ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಈವರೆಗೆ 1,796 ಜನ ಸಾವನ್ನಪ್ಪಿದ್ದಾರೆ.ಇದೊಂದೆ ದಿನ ಕೊರೊನಾ ಸೋಂಕಿನಿಂದಾಗಿ 72 ಜನ ಸಾವನ್ನಪ್ಪಿದ್ದು,ಇದರಲ್ಲಿ 30 ಜನ ಬೆಂಗಳೂರಿನವರೆ ಸೇರಿದ್ದಾರೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 2,036 ಜನರಿಗೆ ಸೋಂಕು ತಗುಲಿದ್ದು, ಈವರೆಗೆ ಬೆಂಗಳೂರಿನಲ್ಲಿ ಕೊರೊನಾದಿಂದ 863 ಜನ ಕೊನೆಯುಸಿರೆಳೆದಿದ್ದಾರೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ  ತುತ್ತಾದವರೆಷ್ಟು?
ಕೊರೊನಾ ವೈರಸ್
Follow us
ಸಾಧು ಶ್ರೀನಾಥ್​
| Updated By:

Updated on:Jul 26, 2020 | 1:55 AM

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು ಇಂದು ಸಹ ರಾಜ್ಯದಲ್ಲಿ ಹೊಸದಾಗಿ 5,072 ಜನರಿಗೆ ಕೊರೊನಾ ದೃಡಪಟ್ಟಿದೆ.

ಇದುವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 90,942 ಜನ ತುತ್ತಾಗಿದ್ದು, ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಈವರೆಗೆ 1,796 ಜನ ಸಾವನ್ನಪ್ಪಿದ್ದಾರೆ.ಇದೊಂದೆ ದಿನ ಕೊರೊನಾ ಸೋಂಕಿನಿಂದಾಗಿ 72 ಜನ ಸಾವನ್ನಪ್ಪಿದ್ದು,ಇದರಲ್ಲಿ 30 ಜನ ಬೆಂಗಳೂರಿನವರೆ ಸೇರಿದ್ದಾರೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 2,036 ಜನರಿಗೆ ಸೋಂಕು ತಗುಲಿದ್ದು, ಈವರೆಗೆ ಬೆಂಗಳೂರಿನಲ್ಲಿ ಕೊರೊನಾದಿಂದ 863 ಜನ ಕೊನೆಯುಸಿರೆಳೆದಿದ್ದಾರೆ.

Published On - 7:33 pm, Sat, 25 July 20

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ