ಸಮಾಧಾನಕರ ಸಂಗತಿ: ಇಂದು ರಾಜ್ಯದಲ್ಲಿ ಒಬ್ಬರಿಗೆ ಮಾತ್ರ ಕೊರೊನಾ ಸೋಂಕು
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ತನ್ನ ಕಬಂಧಬಾಹುವನ್ನು ಚಾಚುತ್ತಲೇ ಇದೆ. ಇಂದು ರಾಜ್ಯದಲ್ಲಿ ಇಂದು ಹೊಸದಾಗಿ ಒಬ್ಬರಿಗೆ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ. 432ನೇ ಸೋಂಕಿತರಿಂದ 501ನೇ ಸೋಂಕಿತೆ ದಕ್ಷಿಣ ಕನ್ನಡ ಜಿಲ್ಲೆಯ 47 ವರ್ಷದ ಮಹಿಳೆಗೆ ಕೊರೊನಾ ಅಟ್ಯಾಕ್ ಆಗಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಹಲವು ಕೇಸ್ಗಳು ಪತ್ತೆಯಾಗಿದ್ದವು. ಸದ್ಯ ಬೆಂಗಳೂರಿನಲ್ಲಿ ಇಂದು […]
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ತನ್ನ ಕಬಂಧಬಾಹುವನ್ನು ಚಾಚುತ್ತಲೇ ಇದೆ. ಇಂದು ರಾಜ್ಯದಲ್ಲಿ ಇಂದು ಹೊಸದಾಗಿ ಒಬ್ಬರಿಗೆ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ.
432ನೇ ಸೋಂಕಿತರಿಂದ 501ನೇ ಸೋಂಕಿತೆ ದಕ್ಷಿಣ ಕನ್ನಡ ಜಿಲ್ಲೆಯ 47 ವರ್ಷದ ಮಹಿಳೆಗೆ ಕೊರೊನಾ ಅಟ್ಯಾಕ್ ಆಗಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಹಲವು ಕೇಸ್ಗಳು ಪತ್ತೆಯಾಗಿದ್ದವು. ಸದ್ಯ ಬೆಂಗಳೂರಿನಲ್ಲಿ ಇಂದು ಬೆಳಗ್ಗಿನ ವರದಿಯಲ್ಲಿ ಯಾವುದೇ ಕೇಸ್ ದೃಢಪಟ್ಟಿಲ್ಲ.
Published On - 12:21 pm, Sun, 26 April 20