ಹೆಸ್ಕಾಂ ಅಚಾತುರ್ಯ: ಟ್ರ್ಯಾಕ್ಟರ್​ನ ಪೈಪ್​ಗೆ ವಿದ್ಯುತ್ ಸ್ಪರ್ಶ, ಚಾಲಕ ಸಾವು

ಬಾಗಲಕೋಟೆ: ಟ್ರ್ಯಾಕ್ಟರ್ ಎಂಜಿನ್ ಮೇಲಿನ ಕಬ್ಬಿಣದ ಪೈಪ್​ಗೆ ವಿದ್ಯುತ್ ತಂತಿ ತಗುಲಿ ಚಾಲಕ ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯಸವಣೂರ(20) ಮೃತ ಯುವಕ. ಪಾಂಡು ಹೊಳೆನ್ನವರ ಎಂಬುವರ ಹೊಲದಲ್ಲಿ ಟ್ರ್ಯಾಕ್ಟರ್​ ಎಂಜಿನ್​ನ ಪೈಪ್​ಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಶಿವಲಿಂಗಗೆ ವಿದ್ಯುತ್ ಶಾಕ್ ಹೊಡೆದು ಸಾವಿಗೀಡಾಗಿದ್ದಾನೆ. ಹಲವು ದಿನದಿಂದ ವಾಲಿದ್ದ ವಿದ್ಯುತ್ ಕಂಬ: ಕಳೆದ ಹಲವು ದಿನಗಳಿಂದ ವಿದ್ಯುತ್ ಕಂಬ ವಾಲಿತ್ತು. ಪರಿಣಾಮ ವಿದ್ಯುತ್ ತಂತಿಗಳು ತೀರಾ […]

ಹೆಸ್ಕಾಂ ಅಚಾತುರ್ಯ: ಟ್ರ್ಯಾಕ್ಟರ್​ನ ಪೈಪ್​ಗೆ ವಿದ್ಯುತ್ ಸ್ಪರ್ಶ, ಚಾಲಕ ಸಾವು
Follow us
ಸಾಧು ಶ್ರೀನಾಥ್​
|

Updated on: Nov 22, 2019 | 4:53 PM

ಬಾಗಲಕೋಟೆ: ಟ್ರ್ಯಾಕ್ಟರ್ ಎಂಜಿನ್ ಮೇಲಿನ ಕಬ್ಬಿಣದ ಪೈಪ್​ಗೆ ವಿದ್ಯುತ್ ತಂತಿ ತಗುಲಿ ಚಾಲಕ ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.

ಶಿವಲಿಂಗ ಸೋಮರಾಯಸವಣೂರ(20) ಮೃತ ಯುವಕ. ಪಾಂಡು ಹೊಳೆನ್ನವರ ಎಂಬುವರ ಹೊಲದಲ್ಲಿ ಟ್ರ್ಯಾಕ್ಟರ್​ ಎಂಜಿನ್​ನ ಪೈಪ್​ಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಶಿವಲಿಂಗಗೆ ವಿದ್ಯುತ್ ಶಾಕ್ ಹೊಡೆದು ಸಾವಿಗೀಡಾಗಿದ್ದಾನೆ.

ಹಲವು ದಿನದಿಂದ ವಾಲಿದ್ದ ವಿದ್ಯುತ್ ಕಂಬ: ಕಳೆದ ಹಲವು ದಿನಗಳಿಂದ ವಿದ್ಯುತ್ ಕಂಬ ವಾಲಿತ್ತು. ಪರಿಣಾಮ ವಿದ್ಯುತ್ ತಂತಿಗಳು ತೀರಾ ಕೆಳಮಟ್ಟಕ್ಕೆ ಬಂದಿದ್ದವು. ವಿದ್ಯುತ್ ಕಂಬ ದುರಸ್ತಿ ಮಾಡದಿರೋದೆ ಘಟನೆಗೆ ಕಾರಣ ಎಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ