AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

18 ವರ್ಷದ ದರ್ಶನ್ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು, ಹಿಂಬದಿಯ ಸವಾರ ಶ್ರೇಯಸ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
preethi shettigar
| Edited By: ಸಾಧು ಶ್ರೀನಾಥ್​|

Updated on: Jan 19, 2021 | 12:46 PM

Share

ಶಿವಮೊಗ್ಗ: ರಸ್ತೆಯ ಮೇಲಿದ್ದ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ವಿಶಾಲ್ ಮಾರ್ಟ್ ಎದುರು ನಡೆದಿದೆ.

18 ವರ್ಷದ ದರ್ಶನ್ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು, ಹಿಂಬದಿಯ ಸವಾರ ಶ್ರೇಯಸ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಧುಗಿರಿ-ಹಿಂದೂಪುರ ರಸ್ತೆಯ ಬಳಿ ಬೈಕ್​ ಡಿಕ್ಕಿ: ಸ್ಥಳದಲ್ಲೇ ಸವಾರರಿಬ್ಬರ ಸಾವು

Follow Us
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!

ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್

ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!

ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!

ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್

ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ

ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ

80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ

ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ