ಶಿವಮೊಗ್ಗ: ರಸ್ತೆಯ ಮೇಲಿದ್ದ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ವಿಶಾಲ್ ಮಾರ್ಟ್ ಎದುರು ನಡೆದಿದೆ.
18 ವರ್ಷದ ದರ್ಶನ್ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು, ಹಿಂಬದಿಯ ಸವಾರ ಶ್ರೇಯಸ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಧುಗಿರಿ-ಹಿಂದೂಪುರ ರಸ್ತೆಯ ಬಳಿ ಬೈಕ್ ಡಿಕ್ಕಿ: ಸ್ಥಳದಲ್ಲೇ ಸವಾರರಿಬ್ಬರ ಸಾವು