ಕೊರೊನಾ ಅಟ್ಟಹಾಸಕ್ಕೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಲಿ
ಬೆಂಗಳೂರು: ಕೊರೊನಾ ಸೋಂಕಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ನಾಗರಬಾವಿ ಬಳಿಯ ಪಾಪರೆಡ್ಡಿ ಪಾಳ್ಯದ ನಿವಾಸಿ ಹೃದಯಾಘಾತದಿಂದ ಕುಸಿದುಬಿದ್ದು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ರು. ಈ ವೇಳೆ ಅವರಿಗೆ ಆಸ್ಪತ್ರೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಲ್ಯಾಬ್ ಪರೀಕ್ಷೆಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ ಎಂದು ಟಿವಿ9ಗೆ ಆರೋಗ್ಯ ಇಲಾಖೆ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಆದರೆ ಆ ವ್ಯಕ್ತಿ ಮೃತಪಟ್ಟ ಬಳಿಕ ಆತನಿಗೆ ಕೊರೊನಾ ಇತ್ತು ಎಂದು ಗೊತ್ತಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ಕೊರೊನಾ ಸೋಂಕಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ನಾಗರಬಾವಿ ಬಳಿಯ ಪಾಪರೆಡ್ಡಿ ಪಾಳ್ಯದ ನಿವಾಸಿ ಹೃದಯಾಘಾತದಿಂದ ಕುಸಿದುಬಿದ್ದು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ರು. ಈ ವೇಳೆ ಅವರಿಗೆ ಆಸ್ಪತ್ರೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ.
ಲ್ಯಾಬ್ ಪರೀಕ್ಷೆಯಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ ಎಂದು ಟಿವಿ9ಗೆ ಆರೋಗ್ಯ ಇಲಾಖೆ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಆದರೆ ಆ ವ್ಯಕ್ತಿ ಮೃತಪಟ್ಟ ಬಳಿಕ ಆತನಿಗೆ ಕೊರೊನಾ ಇತ್ತು ಎಂದು ಗೊತ್ತಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
Published On - 12:04 pm, Tue, 19 May 20