ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ
ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವು ಆರಕ್ಕೇರಿದೆ. ಕಲಬುರಗಿ ನಗರದ 56 ವರ್ಷದ ಶಾಲಾ ಶಿಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ. P 587 SARI ನಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಮತ್ತು ಜ್ವರ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರೀಕ್ಷೆ ಸಮಯದಲ್ಲಿ ಏಪ್ರಿಲ್ 1 ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ನಂತರ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದ್ರೆ […]
ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವು ಆರಕ್ಕೇರಿದೆ. ಕಲಬುರಗಿ ನಗರದ 56 ವರ್ಷದ ಶಾಲಾ ಶಿಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ.
P 587 SARI ನಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಮತ್ತು ಜ್ವರ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರೀಕ್ಷೆ ಸಮಯದಲ್ಲಿ ಏಪ್ರಿಲ್ 1 ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ನಂತರ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Published On - 12:36 pm, Mon, 4 May 20