ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವು ಆರಕ್ಕೇರಿದೆ. ಕಲಬುರಗಿ ನಗರದ 56 ವರ್ಷದ ಶಾಲಾ ಶಿಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ. P 587 SARI ನಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಮತ್ತು ಜ್ವರ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರೀಕ್ಷೆ ಸಮಯದಲ್ಲಿ ಏಪ್ರಿಲ್ 1 ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ನಂತರ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದ್ರೆ […]

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ
ಸಾಧು ಶ್ರೀನಾಥ್​

Updated on: May 04, 2020 | 12:40 PM

ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವು ಆರಕ್ಕೇರಿದೆ. ಕಲಬುರಗಿ ನಗರದ 56 ವರ್ಷದ ಶಾಲಾ ಶಿಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ.

P 587 SARI ನಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಮತ್ತು ಜ್ವರ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರೀಕ್ಷೆ ಸಮಯದಲ್ಲಿ ಏಪ್ರಿಲ್ 1 ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ನಂತರ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Published On - 12:36 pm, Mon, 4 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us