AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಮತ್ತೊಂದು ಬಲಿ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಎರಡನೇ ಬಲಿಯಾಗಿದೆ. ಉಸಿರಾಟದ ತೊಂದರೆ ಎಂದು ಆಸ್ವತ್ರೆಗೆ ಹೋಗಿದ್ದ 60 ವರ್ಷದ ವೃದ್ಧೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಹೊಸಕೋಟೆ ನಗರದ ಎಂವಿ ಬಡಾವಣೆಯ 60 ವರ್ಷದ ಮಹಿಳೆ ಎದೆನೋವು ಮತ್ತು ಉಸಿರಾಟದ ತೊಂದರೆ ಎಂದು ಜಯದೇವ ಆಸ್ಪತ್ರೆಗೆ ಹೋಗಿದ್ದರು. ಈ‌ ವೇಳೆ ಎದೆನೋವಿಲ್ಲ ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ವೈದ್ಯರು ರವಾನಿಸಿದ್ದರು. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಕೊರೊನಾ ಸೋಂಕು […]

ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಮತ್ತೊಂದು ಬಲಿ
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 3:58 PM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಎರಡನೇ ಬಲಿಯಾಗಿದೆ. ಉಸಿರಾಟದ ತೊಂದರೆ ಎಂದು ಆಸ್ವತ್ರೆಗೆ ಹೋಗಿದ್ದ 60 ವರ್ಷದ ವೃದ್ಧೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಹೊಸಕೋಟೆ ನಗರದ ಎಂವಿ ಬಡಾವಣೆಯ 60 ವರ್ಷದ ಮಹಿಳೆ ಎದೆನೋವು ಮತ್ತು ಉಸಿರಾಟದ ತೊಂದರೆ ಎಂದು ಜಯದೇವ ಆಸ್ಪತ್ರೆಗೆ ಹೋಗಿದ್ದರು. ಈ‌ ವೇಳೆ ಎದೆನೋವಿಲ್ಲ ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ವೈದ್ಯರು ರವಾನಿಸಿದ್ದರು. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು.

ಕೊರೊನಾ ಸೋಂಕು ತಗುಲಿದ ಕಾರಣ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸೋಂಕಿತ ವೃದ್ಧೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಮಾಹಾಮಾರಿ ಕೊರೊನಾದಿಂದ ಸಾವಿಗೀಡಾಗಿರುವುದಾಗಿ ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ