ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣ: ತೀರ್ಥಹಳ್ಳಿ ಮೂಲದ ಶಂಕಿತ ಅರೆಸ್ಟ್

ನಗರದಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧ ಓರ್ವ ಶಂಕಿತ ವ್ಯಕ್ತಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ನಜೀರ್‌ ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣ: ತೀರ್ಥಹಳ್ಳಿ ಮೂಲದ ಶಂಕಿತ ಅರೆಸ್ಟ್
ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ (ಸಂಗ್ರಹ ಚಿತ್ರ)
Follow us
KUSHAL V
| Updated By: ಆಯೇಷಾ ಬಾನು

Updated on:Dec 03, 2020 | 12:11 PM

ಮಂಗಳೂರು: ನಗರದಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧ ಓರ್ವ ಶಂಕಿತ ವ್ಯಕ್ತಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ನಜೀರ್‌ ಎಂದು ಗುರುತಿಸಲಾಗಿದೆ.

ಮೊಹಮ್ಮದ್ ನಜೀರ್ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲೀಸರು ನಜೀರ್​ನನ್ನು ಸೆರೆಹಿಡಿದಿದ್ದಾರೆ. ಸದ್ಯ, ಶಂಕಿತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಮಂಗಳೂರಿನಲ್ಲಿ ವಿವಾದಾತ್ಮಕ ಗೋಡೆ ಬರಹ..; ಉರ್ದುವಿನಲ್ಲಿ ಬರೆದಿದ್ದನ್ನು ಅಳಿಸಿದ ಪೊಲೀಸರು

Published On - 12:09 pm, Thu, 3 December 20

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ