ಮಂಗಳೂರು: ನಗರದಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧ ಓರ್ವ ಶಂಕಿತ ವ್ಯಕ್ತಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ನಜೀರ್ ಎಂದು ಗುರುತಿಸಲಾಗಿದೆ.
ಮೊಹಮ್ಮದ್ ನಜೀರ್ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲೀಸರು ನಜೀರ್ನನ್ನು ಸೆರೆಹಿಡಿದಿದ್ದಾರೆ. ಸದ್ಯ, ಶಂಕಿತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಮಂಗಳೂರಿನಲ್ಲಿ ವಿವಾದಾತ್ಮಕ ಗೋಡೆ ಬರಹ..; ಉರ್ದುವಿನಲ್ಲಿ ಬರೆದಿದ್ದನ್ನು ಅಳಿಸಿದ ಪೊಲೀಸರು
Published On - 12:09 pm, Thu, 3 December 20