AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ, ಎಚ್ಚರಾ.. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದರೆ ಒಂದೆರಡು ವರ್ಷ ಜೈಲು ಶಿಕ್ಷೆ ಗ್ಯಾರಂಟಿ

ಇದೀಗ ಕೊರೊನಾ ನಿಯಮ ಉಲ್ಲಂಘಿಸುವವರಿಗೆ ಒಂದು ಅಥವಾ ಅದಕ್ಕಿಂತ ಹೆಚ್ಚು ವರ್ಷ ಜೈಲು ಶಿಕ್ಷೆ ವಿಧಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ 51ರಿಂದ 60ರಡಿ ಶಿಕ್ಷೆ ವಿಧಿಸಬಹುದಾಗಿದ್ದು, ದೊಡ್ಡ ಮೊತ್ತದ ದಂಡ ಹಾಗೂ ಜೈಲು ಶಿಕ್ಷೆಗೆ ಒಳಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಎಚ್ಚರ, ಎಚ್ಚರಾ.. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದರೆ ಒಂದೆರಡು ವರ್ಷ ಜೈಲು ಶಿಕ್ಷೆ ಗ್ಯಾರಂಟಿ
ಕೊರೊನಾ ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ
Skanda
|

Updated on: Apr 03, 2021 | 11:42 AM

Share

ದೆಹಲಿ: ಭಾರತದಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ವ್ಯಾಪಕವಾಗಿ ಹಬ್ಬುತ್ತಿದ್ದು, ಕಠಿಣ ನಿಯಮಾವಳಿಗಳ ಮೂಲಕ ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಪಣ ತೊಡಲಾಗಿದ್ದು, ಇದೀಗ ಕೊರೊನಾ ನಿಯಮ ಉಲ್ಲಂಘಿಸುವವರಿಗೆ ಒಂದು ಅಥವಾ ಅದಕ್ಕಿಂತ ಹೆಚ್ಚು ವರ್ಷ ಜೈಲು ಶಿಕ್ಷೆ ವಿಧಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ 51ರಿಂದ 60ರಡಿ ಶಿಕ್ಷೆ ವಿಧಿಸಬಹುದಾಗಿದ್ದು, ದೊಡ್ಡ ಮೊತ್ತದ ದಂಡ ಹಾಗೂ ಜೈಲು ಶಿಕ್ಷೆಗೆ ಒಳಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಸೆಕ್ಷನ್ 51: ಗೈಡ್​ಲೈನ್ಸ್ ಜಾರಿಗೊಳಿಸುವವರ ಕರ್ತವ್ಯಕ್ಕೆ ಅಡ್ಡಿಪಡಿಸುವವರಿಗೆ ಒಂದು ವರ್ಷ ಜೈಲು ಅಥವಾ ದಂಡದ ಜೊತೆಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಬಹುದು ಸೆಕ್ಷನ್ 52: ಪರಿಹಾರ ಪಡೆಯುವ ಸಲುವಾಗಿ ತಪ್ಪು ಮಾಹಿತಿ ನೀಡಿದರೆ 2 ವರ್ಷ ಜೈಲು ಅಥವಾ ದಂಡಸಹಿತ ಜೈಲು ಶಿಕ್ಷೆ ಸೆಕ್ಷನ್ 53: ಪರಿಹಾರ ಸಾಮಗ್ರಿ ಅಥವಾ ಹಣ ದುರುಪಯೋಗವಾದರೆ 2 ವರ್ಷ ಜೈಲು ಅಥವಾ ದಂಡ ಸಹಿತ ಜೈಲು ಶಿಕ್ಷೆ ಸೆಕ್ಷನ್ 54: ಸುಳ್ಳು, ತಪ್ಪು ಮಾಹಿತಿ ಮೂಲಕ ಆತಂಕ ಸೃಷ್ಟಿಸಿದರೆ 1 ವರ್ಷ ಜೈಲು ಅಥವಾ ದಂಡ ಸಹಿತ ಜೈಲು ಸೆಕ್ಷನ್ 55: ಸರ್ಕಾರಿ ಅಧಿಕಾರಿ ತಪ್ಪೆಸಗಿದರೆ, ಇಲಾಖೆಯ ಮುಖ್ಯಸ್ಥನಿಗೆ ಅರಿವಿದ್ದು ತಪ್ಪು ಮಾಡಿರುವುದು ಸಾಬೀತಾದರೆ ಆ ಅಧಿಕಾರಿಯ ವಿರುದ್ಧವೂ ಕ್ರಮ ಸೆಕ್ಷನ್ 56: ಸರ್ಕಾರಿ ಅಧಿಕಾರಿ ಕರ್ತವ್ಯ ಲೋಪ ಎಸಗಿದರೆ, ಕರ್ತವ್ಯ ನಿರ್ಲಕ್ಷ್ಯ ತೋರಿದರೆ ಅಥವಾ ಮೇಲಧಿಕಾರಿ ಅನುಮತಿ ಇಲ್ಲದೇ ಗೈರಾದರೆ 1 ವರ್ಷ ಜೈಲು ಅಥವಾ ದಂಡ ಸಹಿತ ಜೈಲು ಶಿಕ್ಷೆ ಸೆಕ್ಷನ್ 57: ವಿಪತ್ತು ನಿರ್ವಹಣೆ ಕಾಯ್ದೆ 65ರ ಪ್ರಕಾರ ಕೊರೊನಾ ನಿಯಂತ್ರಣಕ್ಕೆ ಬೇಕಾದ ಸಂಪನ್ಮೂಲ, ಸ್ಥಳ, ವಾಹನ ಒದಗಿಸದ, ಸೌಲಭ್ಯ ಒದಗಿಸಲು ನಿರಾಕರಿಸುವ ಯಾವುದೇ ವ್ಯಕ್ತಿಗೆ 1 ವರ್ಷ ಜೈಲು ಅಥವಾ ದಂಡ ಸಹಿತ ಜೈಲು ಸೆಕ್ಷನ್ 58: ಕೊರೊನಾ ನಿರ್ವಹಣೆ ವೇಳೆ ಕಂಪನಿ ಅಥವಾ ಕಂಪನಿಯಲ್ಲಿನ ಮುಖ್ಯಸ್ಥ ಅಡ್ಡಿಪಡಿಸಿದರೆ ಆ ಕಂಪೆನಿಯ ಸೇವೆ ಸ್ಥಗಿತ ಹಾಗೂ ಉಸ್ತುವಾರಿ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಸೇರಿದಂತೆ ಕಠಿಣ ಕ್ರಮಗಳನ್ನು ಜರುಗಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: IPL 2021: ಐಪಿಎಲ್​ ಆರಂಭಕ್ಕೂ ಮುನ್ನ ಕೊರೊನಾಘಾತ.. ವಾಂಖೆಡೆ ಸ್ಟೇಡಿಯಂನ 8 ಸಿಬ್ಬಂದಿಗಳಿಗೆ ಕೊರೊನಾ ಧೃಡ! 

ಜೂನ್​ ತನಕವೂ ಕೊರೊನಾ ಎಚ್ಚರಿಕೆ ಅಗತ್ಯವೆಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ; ಎಚ್ಚರ ಎಚ್ಚರಾ- ಆರೋಗ್ಯ ಸಚಿವ ಸುಧಾಕರ್

ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ