ಭಾರಿ ಕುಸಿತ ಕಂಡ ಈರುಳ್ಳಿ ಬೆಲೆ

ದಾವಣಗೆರೆ: ಕಳೆದ ಕೆಲ ದಿನಗಳ ಹಿಂದೆ ಗಗನಕ್ಕೆ ಏರಿ ಎಲ್ಲರ ಕಣ್ಣಲ್ಲೂ ನೀರು ತರಿಸಿದ್ದ ಈರುಳ್ಳಿ ದರ ಇಳಿಕೆಯಾಗಿದೆ. ಐದು ದಿನದಲ್ಲಿ ಈರುಳ್ಳಿ ಭಾರಿ ಕುಸಿತ ಕಂಡಿದ್ದು, ಮತ್ತೆ ದರ ಮಾರಕಟ್ಟೆಯಲ್ಲಿ ಯಥಾ ಸ್ಥಿತಿಗೆ ತಲುಪಿದೆ. ಕ್ವಿಂಟಲ್​ಗೆ 15 ಸಾವಿರ ರೂಪಾಯಿ ಇದ್ದ ಈರುಳ್ಳಿ ಈಗ ಆರು ಸಾವಿರ ರೂಪಾಯಿಗೆ ಕುಸಿದಿದೆ. ದಾವಣಗೆರೆ ಈರುಳ್ಳಿ ‌ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರುಪೇರಾಗಿದೆ. ಡಿಸೆಂಬರ್ 9ಕ್ಕೆ ಕ್ವಿಂಟಲ್​ಗೆ 10 ಸಾವಿರ ಇತ್ತು, ನಿನ್ನೆ 7 ಸಾವಿರ ರೂಪಾಯಿಗೆ ಇಳಿದಿತ್ತು ಇಂದು […]

ಭಾರಿ ಕುಸಿತ ಕಂಡ ಈರುಳ್ಳಿ ಬೆಲೆ
ಈರುಳ್ಳಿ
Follow us
ಸಾಧು ಶ್ರೀನಾಥ್​
|

Updated on: Dec 12, 2019 | 9:09 AM

ದಾವಣಗೆರೆ: ಕಳೆದ ಕೆಲ ದಿನಗಳ ಹಿಂದೆ ಗಗನಕ್ಕೆ ಏರಿ ಎಲ್ಲರ ಕಣ್ಣಲ್ಲೂ ನೀರು ತರಿಸಿದ್ದ ಈರುಳ್ಳಿ ದರ ಇಳಿಕೆಯಾಗಿದೆ. ಐದು ದಿನದಲ್ಲಿ ಈರುಳ್ಳಿ ಭಾರಿ ಕುಸಿತ ಕಂಡಿದ್ದು, ಮತ್ತೆ ದರ ಮಾರಕಟ್ಟೆಯಲ್ಲಿ ಯಥಾ ಸ್ಥಿತಿಗೆ ತಲುಪಿದೆ.

ಕ್ವಿಂಟಲ್​ಗೆ 15 ಸಾವಿರ ರೂಪಾಯಿ ಇದ್ದ ಈರುಳ್ಳಿ ಈಗ ಆರು ಸಾವಿರ ರೂಪಾಯಿಗೆ ಕುಸಿದಿದೆ. ದಾವಣಗೆರೆ ಈರುಳ್ಳಿ ‌ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರುಪೇರಾಗಿದೆ. ಡಿಸೆಂಬರ್ 9ಕ್ಕೆ ಕ್ವಿಂಟಲ್​ಗೆ 10 ಸಾವಿರ ಇತ್ತು, ನಿನ್ನೆ 7 ಸಾವಿರ ರೂಪಾಯಿಗೆ ಇಳಿದಿತ್ತು ಇಂದು ಮತ್ತೆ 6 ಸಾವಿರಕ್ಕೆ ಕುಸಿದಿದೆ.

ಈ ರೀತಿ ದಿನೇ ದಿನೇ ಇಳಿಯುತ್ತಿರುವ ದರಕ್ಕೆ ಈರುಳ್ಳಿ ವ್ಯಾಪಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಈಗ ಮಾರುಕಟ್ಟೆಗೆ ಬರುತ್ತಿರುವ ಈರುಳ್ಳಿ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜನ ಸಾಮಾನ್ಯರು ಚಿಂತಿಸದೆ ಖರೀದಿ ಮಾಡಬಹುದಾಗಿದೆ. ಆದರೆ ರೈತರೂ ಮಾತ್ರ ನಿರಾಸರಾಗಿದ್ದಾರೆ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ