AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಲವ್ಯಾಧಿ: ನಾಳೆ ಸಂಪುಟ ವಿಸ್ತರಣೆ, ಇಂದು BSYಗೆ ದೂರವಾಣಿ ‘ಶಾ’ಕ್

ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸಂಪುಟ ವಿಸ್ತರಿಸಲು ಭಾರಿ ಸಂಭ್ರಮದಲ್ಲಿದ್ದಾರೆ. ಆದರೆ ಬಿಜೆಪಿಗೆ ಮೂಲವ್ಯಾಧಿ ಕಾಡತೊಡಗಿದೆ. ಇಂದು ಮುಂಜಾನೆ ಬಿಎಸ್​ವೈಗೆ ವರಿಷ್ಠ ಅಮಿತ್ ಶಾ ಕರೆಮಾಡಿ ಶಾಕ್ ಕೊಟ್ಟಿದ್ದಾರೆ. ನಾಳೆಯ ಸಂಪುಟ ವಿಸ್ತರಣೆಯಲ್ಲಿ ಕೇವಲ ಹತ್ತು ಜನರಿಗೆ ಮಾತ್ರ ಸಚಿವ ಸ್ಥಾನ ನೀಡುವಂತೆ ಸೂಚನೆ ನೀಡಿದ್ದಾರಂತೆ. ಮೂಲ ಬಿಜೆಪಿ ಶಾಸಕರಿಗೆ ನಾಳೆ ಸಚಿವ ಸ್ಥಾನ ಸಿಗುವುದಿಲ್ಲ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ BSY ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ ಅಮಿತ್ ಶಾ […]

ಮೂಲವ್ಯಾಧಿ: ನಾಳೆ ಸಂಪುಟ ವಿಸ್ತರಣೆ, ಇಂದು BSYಗೆ ದೂರವಾಣಿ 'ಶಾ'ಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 05, 2020 | 11:41 AM

Share

ಬೆಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸಂಪುಟ ವಿಸ್ತರಿಸಲು ಭಾರಿ ಸಂಭ್ರಮದಲ್ಲಿದ್ದಾರೆ. ಆದರೆ ಬಿಜೆಪಿಗೆ ಮೂಲವ್ಯಾಧಿ ಕಾಡತೊಡಗಿದೆ. ಇಂದು ಮುಂಜಾನೆ ಬಿಎಸ್​ವೈಗೆ ವರಿಷ್ಠ ಅಮಿತ್ ಶಾ ಕರೆಮಾಡಿ ಶಾಕ್ ಕೊಟ್ಟಿದ್ದಾರೆ. ನಾಳೆಯ ಸಂಪುಟ ವಿಸ್ತರಣೆಯಲ್ಲಿ ಕೇವಲ ಹತ್ತು ಜನರಿಗೆ ಮಾತ್ರ ಸಚಿವ ಸ್ಥಾನ ನೀಡುವಂತೆ ಸೂಚನೆ ನೀಡಿದ್ದಾರಂತೆ. ಮೂಲ ಬಿಜೆಪಿ ಶಾಸಕರಿಗೆ ನಾಳೆ ಸಚಿವ ಸ್ಥಾನ ಸಿಗುವುದಿಲ್ಲ ಎಂದು ತಿಳಿದು ಬಂದಿದೆ.

ಇಂದು ಮುಂಜಾನೆ BSY ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ ಅಮಿತ್ ಶಾ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡಿದ್ದಾರೆ. ನಂತರ ಅಮಿತ್ ಶಾ ಸೂಚನೆಯಂತೆ BSY ಉಮೇಶ್ ಕತ್ತಿ, ಯೋಗೇಶ್ವರ್ ಇಬ್ಬರನ್ನೂ ಮನೆಗೆ ಕರೆಸಿ ಮಾತನಾಡಿದ್ದಾರೆ. ಹೈಕಮಾಂಡ್ ನೀಡಿದ್ದ ಮಾಹಿತಿಯನ್ನು ಇಬ್ಬರ ಜೊತೆ ಹಂಚಿಕೊಂಡಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದ 10 ಶಾಸಕರಿಗೆ ಮಾತ್ರ ನಾಳೆ ಮಂತ್ರಿಗಿರಿ ಸಿಗಲಿದ್ದು, ಅಧಿವೇಶನ ಮುಗಿದ ಬಳಿಕ ಸಚಿವ ಸ್ಥಾನ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ