AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ರಾಜ್ಯದ ಜಲಾಶಯಗಳಲ್ಲಿ ಉಳಿದಿರುವುದು ಕೇವಲ 10% ನೀರು

ಕರ್ನಾಟಕದ ಜಲಾಶಯಗಳ ಏಪ್ರಿಲ್​ 30ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ರಾಜ್ಯದ ಜಲಾಶಯಗಳಲ್ಲಿ ಉಳಿದಿರುವುದು ಕೇವಲ 10% ನೀರು
ಆಲಮಟ್ಟಿ ಜಲಾಶಯ
ವಿವೇಕ ಬಿರಾದಾರ
|

Updated on:Apr 30, 2024 | 7:13 AM

Share

ಮಳೆ ಕೊರತೆ, ಬಿಸಿಲಿನ ಪ್ರಮಾಣ ಹೆಚ್ಚಳದಿಂದಾಗಿ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಸಂಗ್ರಹ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು, ಕೇವಲ ಶೇ.10.83ರಷ್ಟು ಮಾತ್ರ ನೀರು ಇದೆ. ಸಕಾಲದಲ್ಲಿ ಮಳೆಯಾಗದಿದ್ದರೆ ರಾಜ್ಯದ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಾಗಾದರೆ ರಾಜ್ಯದ ಪ್ರಮುಖ 12 ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಏಪ್ರಿಲ್​ ​30ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 32.04 26.84 0 3587
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.66 2.81 0 349
ಮಲಪ್ರಭಾ ಜಲಾಶಯ (Malaprabha Dam) 633.80 37.73 08.19 10.41 0 194
ಕೆ.ಆರ್.ಎಸ್ (KRS Dam) 38.04 49.45 11.33 14.51 28 800
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 21.18 31.40 0 2862
ಕಬಿನಿ ಜಲಾಶಯ (Kabini Dam) 696.13 19.52 7.34 5.15 28 800
ಭದ್ರಾ ಜಲಾಶಯ (Bhadra Dam) 657.73 71.54 15.18 32.98 579 3380
ಘಟಪ್ರಭಾ ಜಲಾಶಯ (Ghataprabha Dam) 662.91 51.00 17.20 10.23 0 3553
ಹೇಮಾವತಿ ಜಲಾಶಯ (Hemavathi Dam) 890.58 37.10 9.54 18.02 9 330
ವರಾಹಿ ಜಲಾಶಯ (Varahi Dam) 594.36 31.10 5.08 4.08 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.06 2.71 159 200
ಸೂಫಾ (Supa Dam) 564.00 145.33 41.02 54.93 0 2512

ರಾಜ್ಯದಲ್ಲಿನ 22 ಜಲಾಶಯಗಳಲ್ಲಿ ಸದ್ಯ ಡೆಡ್ ಸ್ಟೋರೇಜ್ ಹೊರತುಪಡಿಸಿ 57.62 ಟಿಎಂಸಿ ನೀರು ಮಾತ್ರ ಉಳಿದಿದೆ. ಅದರಲ್ಲಿ ಕೃಷ್ಣಾ ಕೊಳ್ಳದ ಜಲಾಶಯಗಳಲ್ಲಿಯೇ 47.19 ಟಿಎಂಸಿ ನೀರು ಶೇಖರಣೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:11 am, Tue, 30 April 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ