AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆಣಗಳ ಮೇಲೆ ರಾಜ್ಯ ಸರ್ಕಾರ ಹಣ ಮಾಡಿದೆ.. BJP ಸಂಸದರಿಗೆ ಕೇಂದ್ರದಿಂದ ಹಣ ತರೋ ತಾಕತ್ತಿಲ್ಲ’

ಬೆಂಗಳೂರು: ಕೊವಿಡ್‌ ಸಂದರ್ಭದಲ್ಲೂ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದು ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್​ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸತ್ತ ಹೆಣಗಳ ಮೇಲೆ ರಾಜ್ಯ ಸರ್ಕಾರ ಹಣ ಮಾಡಿದೆ. ಕೊವಿಡ್‌ ವೈದ್ಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಕನಿಷ್ಠ 2 ಸಾವಿರ ಕೋಟಿ ರೂಪಾಯಿಯಷ್ಟು ಅವ್ಯವಹಾರ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಬಂದ್​ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ನಡೆಯಲಿರುವ ಕರ್ನಾಟಕ ಬಂದ್​ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು […]

‘ಹೆಣಗಳ ಮೇಲೆ ರಾಜ್ಯ ಸರ್ಕಾರ ಹಣ ಮಾಡಿದೆ.. BJP ಸಂಸದರಿಗೆ ಕೇಂದ್ರದಿಂದ ಹಣ ತರೋ ತಾಕತ್ತಿಲ್ಲ’
KUSHAL V
|

Updated on: Sep 27, 2020 | 6:38 PM

Share

ಬೆಂಗಳೂರು: ಕೊವಿಡ್‌ ಸಂದರ್ಭದಲ್ಲೂ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದು ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್​ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸತ್ತ ಹೆಣಗಳ ಮೇಲೆ ರಾಜ್ಯ ಸರ್ಕಾರ ಹಣ ಮಾಡಿದೆ. ಕೊವಿಡ್‌ ವೈದ್ಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಕನಿಷ್ಠ 2 ಸಾವಿರ ಕೋಟಿ ರೂಪಾಯಿಯಷ್ಟು ಅವ್ಯವಹಾರ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಬಂದ್​ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ನಡೆಯಲಿರುವ ಕರ್ನಾಟಕ ಬಂದ್​ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಘೋಷಣೆ ಮಾಡಿದರು. ರಾಜ್ಯ ಸರ್ಕಾರ ರೈತರು ಮತ್ತು ಕಾರ್ಮಿಕರ ಪರ ಇರಬೇಕಿತ್ತು. ಆದ್ರೆ ಇವರ ವಿರುದ್ಧವೇ ಕಾನೂನು ತರಲು ಮುಂದಾಗಿದೆ. ನಾಳಿನ ಬಂದ್​ಗೆ ಸಾಕಷ್ಟು ಸಂಘಟನೆಗಳು ಬೆಂಬಲ ನೀಡಿವೆ. ಬಂದ್​ಗೆ ಕಾಂಗ್ರೆಸ್‌ ಬೆಂಬಲ ಸಹ ಇದೆ ಎಂದು ಹೇಳಿದರು.

‘BJPಸಂಸದರಿಗೆ ಕೇಂದ್ರದಿಂದ ಹಣ ತರೋ ತಾಕತ್ತಿಲ್ಲ’ ಬಿಜೆಪಿ ಸಂಸದರು ಷಂಡರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಸಂಸದರನ್ನು ಟೀಕಿಸಿದ್ದಾರೆ. ಇವರು ಕೇಂದ್ರ ಸರ್ಕಾರದಿಂದ ಹಣ ತರಲು ತಾಕತ್ತು ಇಲ್ಲದವರು. ಇವರಿಂದ GSTಯ ಬಾಕಿ ಹಣ ಹಾಗೂ ನೆರೆ ಪರಿಹಾರದ ಹಣವನ್ನು ತರಲು ಆಗಿಲಿಲ್ಲ ಎಂದು ಸಂಸದರನ್ನು ಟೀಕಿಸಿದ್ದಾರೆ.

Follow Us
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ