ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ. ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ […]

ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..
Follow us
ಸಾಧು ಶ್ರೀನಾಥ್​
|

Updated on: May 14, 2020 | 11:44 AM

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ.

ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ ಮಾಡಿದ್ರೂ ಸೋಂಕಿತನಲ್ಲಿ ಯಾವುದೆ ಚೇತರಿಕೆ ಕಂಡಿರಲಿಲ್ಲ. ಹಾಗಾದ್ರೆ ಭರವಸೆ ಮೂಡಿಸಿದ್ದ ಪ್ಲಾಸ್ಮಾ ಥೆರಪಿ ಸಕ್ಸಸ್ ಆಗಲಿಲ್ವಾ ಎಂಬ ಅನುಮಾನ ಕಾಡುತ್ತಿದೆ. ಸದ್ಯ P-796 ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ವಿಕ್ಟೋರಿಯಾ ಮೂಲಗಳು ಮಾಹಿತಿ ನೀಡಿವೆ.

ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್