ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ. ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು. ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ […]

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!
ಸಾಧು ಶ್ರೀನಾಥ್​

Updated on: Apr 24, 2020 | 1:00 PM

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.

ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು.

ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ ನಿಜಕ್ಕೂ ಇವರು ರಾಜ್ಯಕ್ಕೆ ಕೊರೊನಾ ಬಾಂಬ್​ ಆಗಲಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ.

Published On - 12:56 pm, Fri, 24 April 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us