ಪಾದರಾಯನಪುರ ಗೂಂಡಾಗಿರಿ: ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾಯಿಸಿದ ಕಮಿಷನರ್

ಬೆಂಗಳೂರು: ಕೊರೊನಾ ಶಂಕಿತರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಬಂದಿದ್ದ ಅಧಿಕಾರಿಗಳ ವಿರುದ್ಧ ಪಾದರಾಯನಪುರದಲ್ಲಿ ಕೆಲ ಗೂಂಡಾಗಳು ಹಲ್ಲೆ ನಡೆಸಿ ಗಲಾಟೆ ಮಾಡಿದ್ದರು. ಸುದೀರ್ಘ ತನಿಖೆಗೆಗಾಗಿ ಈ ಪ್ರಕರಣವನ್ನ ಸಿಸಿಬಿ ಪೊಲೀಸರಿಗೆ ವರ್ಗಾಯಿಸಲಾಗಿದೆ. ಕಾನೂನು ಸುವ್ಯವಸ್ಥೆ ಕರ್ತವ್ಯಕ್ಕೆ ಪಶ್ಚಿಮ ವಿಭಾಗ ಪೊಲೀಸರ ಅಗತ್ಯ ಹಿನ್ನೆಲೆಯಲ್ಲಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ 12 ಇನ್ಸ್​ಪೆಕ್ಟರ್ಸ್​, ಮೂವರು ಎಸಿಪಿಗಳಿಂದ ತನಿಖೆ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ. ಎರಡು ಗಂಟೆಗಳ ಹಿಂದೆ ಕೇಸ್ […]

ಪಾದರಾಯನಪುರ ಗೂಂಡಾಗಿರಿ: ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾಯಿಸಿದ ಕಮಿಷನರ್
ಭಾಸ್ಕರ್ ರಾವ್
Follow us
ಸಾಧು ಶ್ರೀನಾಥ್​
|

Updated on:Apr 20, 2020 | 3:13 PM

ಬೆಂಗಳೂರು: ಕೊರೊನಾ ಶಂಕಿತರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಬಂದಿದ್ದ ಅಧಿಕಾರಿಗಳ ವಿರುದ್ಧ ಪಾದರಾಯನಪುರದಲ್ಲಿ ಕೆಲ ಗೂಂಡಾಗಳು ಹಲ್ಲೆ ನಡೆಸಿ ಗಲಾಟೆ ಮಾಡಿದ್ದರು. ಸುದೀರ್ಘ ತನಿಖೆಗೆಗಾಗಿ ಈ ಪ್ರಕರಣವನ್ನ ಸಿಸಿಬಿ ಪೊಲೀಸರಿಗೆ ವರ್ಗಾಯಿಸಲಾಗಿದೆ. ಕಾನೂನು ಸುವ್ಯವಸ್ಥೆ ಕರ್ತವ್ಯಕ್ಕೆ ಪಶ್ಚಿಮ ವಿಭಾಗ ಪೊಲೀಸರ ಅಗತ್ಯ ಹಿನ್ನೆಲೆಯಲ್ಲಿ ಸಿಸಿಬಿಗೆ ವರ್ಗಾಯಿಸಲಾಗಿದೆ.

ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ 12 ಇನ್ಸ್​ಪೆಕ್ಟರ್ಸ್​, ಮೂವರು ಎಸಿಪಿಗಳಿಂದ ತನಿಖೆ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ. ಎರಡು ಗಂಟೆಗಳ ಹಿಂದೆ ಕೇಸ್ ಟೇಕ್ ಓವರ್ ಮಾಡಿದ ಸಿಸಿಬಿ ತಂಡ ಸದ್ಯ ಬಂಧಿತರ ಮೊಬೈಲ್ ಕರೆಗಳ ಮಾಹಿತಿ ಕಲೆ ಹಾಕಿ ಆರೋಪಿಗಳ ವಿಚಾರಣೆ ನಡೆಸುತ್ತಿದೆ.

Published On - 2:47 pm, Mon, 20 April 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ