AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಗೂಂಡಾಗಿರಿ: ಶಾಸಕ ಜಮೀರ್ ಪಾತ್ರ ತನಿಖೆಯಾಗಲಿ -ಸಿಟಿ ರವಿ

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಪಾತ್ರ ಇದ್ರೂ ತನಿಖೆಯಾಗಬೇಕು. ಬೇರೆಯವರ ರೋಲ್ ಇದ್ರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಇದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ದನಿ ಗೂಡಿಸಿದ್ದಾರೆ. ತಪ್ಪು ಮಾಡಿದವರ ಬಗ್ಗೆ ಕನಿಕರ ಅಗತ್ಯವಿಲ್ಲ: ಪಾದರಾಯನಪುರದಲ್ಲಿ ಗಲಭೆಕೋರರು ಪುಂಡಾಟ ಮಾಡಿದ್ದಾರೆ. ಅವರ ಮೇಲೆ ಕನಿಕರ ತೋರಿಸುವ ಅಗತ್ಯ ಇಲ್ಲ, ಕಠಿಣ ಕ್ರಮ ಕೈಗೊಳ್ಳಬೇಕು. ಗಲಭೆಕೋರರ ಆಸ್ತಿ ಜಪ್ತಿ ಮಾಡಬೇಕು, ಆಗಿರುವ ನಷ್ಟವನ್ನು ಅವರಿಂದಲೇ […]

ಪಾದರಾಯನಪುರ ಗೂಂಡಾಗಿರಿ: ಶಾಸಕ ಜಮೀರ್ ಪಾತ್ರ ತನಿಖೆಯಾಗಲಿ -ಸಿಟಿ ರವಿ
ಸಿ.ಟಿ.ರವಿ
ಸಾಧು ಶ್ರೀನಾಥ್​
|

Updated on:Apr 20, 2020 | 11:18 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಪಾತ್ರ ಇದ್ರೂ ತನಿಖೆಯಾಗಬೇಕು. ಬೇರೆಯವರ ರೋಲ್ ಇದ್ರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಇದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ದನಿ ಗೂಡಿಸಿದ್ದಾರೆ.

ತಪ್ಪು ಮಾಡಿದವರ ಬಗ್ಗೆ ಕನಿಕರ ಅಗತ್ಯವಿಲ್ಲ: ಪಾದರಾಯನಪುರದಲ್ಲಿ ಗಲಭೆಕೋರರು ಪುಂಡಾಟ ಮಾಡಿದ್ದಾರೆ. ಅವರ ಮೇಲೆ ಕನಿಕರ ತೋರಿಸುವ ಅಗತ್ಯ ಇಲ್ಲ, ಕಠಿಣ ಕ್ರಮ ಕೈಗೊಳ್ಳಬೇಕು. ಗಲಭೆಕೋರರ ಆಸ್ತಿ ಜಪ್ತಿ ಮಾಡಬೇಕು, ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಬೇಕು. ದುಷ್ಕರ್ಮಿಗಳಿಗೆ ಪ್ರಚೋದನೆ ಕೊಟ್ಟವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ದೇಶದಲ್ಲಿ ಶೇ.30 ರಷ್ಟು ಕೊರೊನಾ ಸೋಂಕು ತಬ್ಲೀಗ್‌ಗಳಿಂದಲೇ ಅಂಟಿದೆ ಎಂದು ಕೆಂಡಕಾರಿದರು.

ಗಲಭೆ ಹಿಂದೆ ಯಾರ ಪ್ರಚೋದನೆ ಇದೆ? ನಮ್ಮನ್ನು ನಿರ್ವೀರ್ಯರು ಎಂದು ಬೇರೆಯವರು ಹೇಳುವ ಮೊದಲೇ ನಾವು ಇದನ್ನೆಲ್ಲಾ ಮಟ್ಟಹಾಕಿ‌ ಸಾಧಿಸಿ ತೋರಿಸಬೇಕಿದೆ‌. ಒಂದೇ ಸಮಯದಾಯ ಯಾಕೆ ಹೀಗೆ ಆಡ್ತಿದೆ? ಇವರ ಹಿಂದೆ ಯಾರ ಪ್ರಚೋದನೆ ಇದೆ? ಕೆಲವು ಸಂಶಯಗಳು ಕಾಡುತ್ತಿವೆ. ಕೊರೊನಾ ವೈರಸ್ ಬಗ್ಗೆ ಯಾಕೆ ಇವ್ರಿಗೆ ಗೊತ್ತಾಗ್ತಿಲ್ಲ. ಗಲಭೆಕೋರರ ವಿರುದ್ಧ ಕ್ರಮಕ್ಕೆ ಉತ್ತರ ಪ್ರದೇಶ ಮಾದರಿ ಅನುಸರಿಸಬೇಕು ಅಥವಾ ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಿ.ಟಿ.ರವಿ ಒತ್ತಾಯಿಸಿದರು.

Published On - 11:14 am, Mon, 20 April 20

ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ