AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆಯ ನಡುವೆಯೇ.. ಸಾಂಗವಾಗಿ ನೆರವೇರಿದ ಕುಕ್ಕೆ ಸುಬ್ರಹ್ಮಣ್ಯ ದೇವರ ಪಲ್ಲಕ್ಕಿ ಉತ್ಸವ

ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆಯ ನಡುವೆಯೇ ದೇವರ ಪಲ್ಲಕ್ಕಿ ಉತ್ಸವವನ್ನು ಸಾಂಗವಾಗಿ ನೆರವೇರಿಸಲಾಯಿತು.

ಧಾರಾಕಾರ ಮಳೆಯ ನಡುವೆಯೇ.. ಸಾಂಗವಾಗಿ ನೆರವೇರಿದ ಕುಕ್ಕೆ ಸುಬ್ರಹ್ಮಣ್ಯ ದೇವರ ಪಲ್ಲಕ್ಕಿ ಉತ್ಸವ
ಕುಕ್ಕೆ ಸುಬ್ರಹ್ಮಣ್ಯ ದೇವರ ಪಲ್ಲಕ್ಕಿ ಉತ್ಸವ
KUSHAL V
|

Updated on:Jan 08, 2021 | 9:28 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆಯ ನಡುವೆಯೇ ದೇವರ ಪಲ್ಲಕ್ಕಿ ಉತ್ಸವವನ್ನು ಸಾಂಗವಾಗಿ ನೆರವೇರಿಸಲಾಯಿತು.

ಕುಕ್ಕೆ ಸುಬ್ರಹ್ಮಣ್ಯದ ಸುತ್ತಮುತ್ತ ಇಂದು ಧಾರಾಕಾರ ಮಳೆ ಸುರಿದಿದೆ. ಮಳೆ ನಡುವೆಯೆ, ಕುಕ್ಕೆ ಸುಬ್ರಹ್ಮಣ್ಯ ದೇವರ ಪಲ್ಲಕ್ಕಿ ಉತ್ಸವವನ್ನು ಆಯೋಜಿಸಲಾಗಿತ್ತು. ಉತ್ಸವದಲ್ಲಿ ಕೇವಲ ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡರು.

77ರ ಹರೆಯದಲ್ಲೂ ಭಾರೀ ‘ಕಸರತ್ತು’: ಸಿಎಂ BSYರಿಂದ ಜಿಮ್​ನಲ್ಲಿ ಸಖತ್ ವರ್ಕ್​ಔಟ್​!

Published On - 9:26 pm, Fri, 8 January 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್

ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ

ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ

8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?

ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ

ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ

ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ

ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ

ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು