ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆಯ ನಡುವೆಯೇ ದೇವರ ಪಲ್ಲಕ್ಕಿ ಉತ್ಸವವನ್ನು ಸಾಂಗವಾಗಿ ನೆರವೇರಿಸಲಾಯಿತು.
ಕುಕ್ಕೆ ಸುಬ್ರಹ್ಮಣ್ಯದ ಸುತ್ತಮುತ್ತ ಇಂದು ಧಾರಾಕಾರ ಮಳೆ ಸುರಿದಿದೆ. ಮಳೆ ನಡುವೆಯೆ, ಕುಕ್ಕೆ ಸುಬ್ರಹ್ಮಣ್ಯ ದೇವರ ಪಲ್ಲಕ್ಕಿ ಉತ್ಸವವನ್ನು ಆಯೋಜಿಸಲಾಗಿತ್ತು. ಉತ್ಸವದಲ್ಲಿ ಕೇವಲ ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡರು.
77ರ ಹರೆಯದಲ್ಲೂ ಭಾರೀ ‘ಕಸರತ್ತು’: ಸಿಎಂ BSYರಿಂದ ಜಿಮ್ನಲ್ಲಿ ಸಖತ್ ವರ್ಕ್ಔಟ್!
Published On - 9:26 pm, Fri, 8 January 21