Paralysis| ಸಹಪಾಠಿಗಳಿಂದ ಅವಮಾನ: ಮನನೊಂದು ಎಸ್​ಎಸ್​ಎಲ್​ಸಿ ಶಾಲಾ ಬಾಲಕ ಆತ್ಮಹತ್ಯೆ

ವಿದ್ಯಾರ್ಥಿ ಹರ್ಷಿತ್, ಹಾಸನ ತಾಲ್ಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಒಂದು ವರ್ಷದ ಹಿಂದೆ ಹರ್ಷಿತ್ ಗೆ ಪಾರ್ಶ್ವವಾಯು ಆಗಿತ್ತು. ಇದೇ ಕಾರಣಕ್ಕೆ ಶಾಲೆಯಲ್ಲಿ ಹರ್ಷಿತ್ ನನ್ನು ಸ್ನೇಹಿತರು ರೇಗಿಸುತ್ತಿದ್ದರಂತೆ.

ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us
ಸಾಧು ಶ್ರೀನಾಥ್​
|

Updated on:Mar 23, 2021 | 10:57 AM

ಹಾಸನ: ಸಹಪಾಠಿಗಳಿಂದ ಅವಮಾನವಾಯಿತು ಎಂದು ಬಗೆದ ಶಾಲಾ ಬಾಲಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ ಹರುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ.

ವಿದ್ಯಾರ್ಥಿ ಹರ್ಷಿತ್, ಹಾಸನ ತಾಲ್ಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಒಂದು ವರ್ಷದ ಹಿಂದೆ ಹರ್ಷಿತ್ ಗೆ ಪಾರ್ಶ್ವವಾಯು ಆಗಿತ್ತು. ಇದೇ ಕಾರಣಕ್ಕೆ ಶಾಲೆಯಲ್ಲಿ ಹರ್ಷಿತ್ ನನ್ನು ಸ್ನೇಹಿತರು ರೇಗಿಸುತ್ತಿದ್ದರಂತೆ.

ಸ್ನೇಹಿತರ ಮಾತಿನಿಂದ ನೊಂದು ಮಾ.19 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಘಟನೆಯಿಂದ ಮನನೊಂದು ಶಾಲೆ ತೊರೆದು ಹರ್ಷಿತ್ ಮನೆಯಲ್ಲಿದ್ದ. ನಿನ್ನೆ ದನಗಳನ್ನು ಮೇಯಿಸಲು ಹೋದಾಗ ಜಮೀನಿನ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – DySP Lakshmi Suicide Case.. 50 ದಿನ ಕಳೆದ್ರೂ ಪತ್ತೆಯಾಗಿಲ್ಲ ಲಕ್ಷ್ಮೀ ಬಳಸ್ತಿದ್ದ ಮೊಬೈಲ್

Published On - 10:03 am, Tue, 23 March 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ