ದ್ವಿತೀಯ ಪಿಯುಸಿ ಪರೀಕ್ಷೆ ಶುಲ್ಕವನ್ನು ವಾಪಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರ ಸಮನ್ವಯ ಸಮಿತಿ ಆಗ್ರಹ

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗೆಂದು ವಿದ್ಯಾರ್ಥಿಗಳು ಶುಲ್ಕವನ್ನು ಕಟ್ಟಿದ್ದಾರೆ. ಆದರೆ ಪರೀಕ್ಷೆ ನಡೆಯದ ಕಾರಣ ಶುಲ್ಕ ಮರುಪಾವತಿಸಿ ಪೋಷಕರ ಸಮನ್ವಯ ಸಮಿತಿ ಆಗ್ರಹಿಸುತ್ತಿದೆ. ಪರೀಕ್ಷೆ ಶುಲ್ಕದಿಂದ ಬರೋಬ್ಬರಿ 11 ಕೋಟಿ ರೂ. ಸಂಗ್ರಹವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಶುಲ್ಕವನ್ನು ವಾಪಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರ ಸಮನ್ವಯ ಸಮಿತಿ ಆಗ್ರಹ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Jun 07, 2021 | 9:50 AM

ಬೆಂಗಳೂರು: ವಿದ್ಯಾರ್ಥಿಗಳ ಆರೋಗ್ಯ ಹಿತಾದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವ ಬಗ್ಗೆ ಗೊಂದಲುಗಳು ಹೆಚ್ಚಾಗಿವೆ. ಈ ನಡುವೆ ಪರೀಕ್ಷೆ ರದ್ದಾದ ಹಿನ್ನೆಲೆ ಪರೀಕ್ಷಾ ಶುಲ್ಕವನ್ನು ವಾಪಸ್ ನೀಡುವಂತೆ ಪೋಷಕರ ಸಮನ್ವಯ ಸಮಿತಿ ಆಗ್ರಹಿಸಿದೆ. ಪರೀಕ್ಷೆಗೆಂದು ಕಟ್ಟಿದ್ದ ಶುಲ್ಕವನ್ನು ವಾಪಾಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಮನವಿ ಮಾಡಿದ್ದಾರೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗೆಂದು ವಿದ್ಯಾರ್ಥಿಗಳು ಶುಲ್ಕವನ್ನು ಕಟ್ಟಿದ್ದಾರೆ. ಆದರೆ ಪರೀಕ್ಷೆ ನಡೆಯದ ಕಾರಣ ಶುಲ್ಕ ಮರುಪಾವತಿಸಿ ಪೋಷಕರ ಸಮನ್ವಯ ಸಮಿತಿ ಆಗ್ರಹಿಸುತ್ತಿದೆ. ಪರೀಕ್ಷೆ ಶುಲ್ಕದಿಂದ ಬರೋಬ್ಬರಿ 11 ಕೋಟಿ ರೂ. ಸಂಗ್ರಹವಾಗಿದೆ ಎಂದು ಅಂದಾಜಿಸಲಾಗಿದೆ. ತಲಾ ವಿದ್ಯಾರ್ಥಿಯಿಂದ 190 ರೂ. ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಂದ 50 ರೂ. ರಂತೆ ಒಟ್ಟು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ 11 ಕೋಟಿ ರೂ. ಪರೀಕ್ಷಾ ಶುಲ್ಕ ಸಂಗ್ರಹವಾಗಿದೆ ಎಂದು ಮಾಹಿತಿ ಬಂದಿದೆ.

ಇದನ್ನೂ ಓದಿ

ಬಗೆಹರಿಯುತ್ತಿಲ್ಲ ದ್ವಿತೀಯ ಪಿಯುಸಿ ಫಲಿತಾಂಶ ವಿಚಾರ; ಶಿಕ್ಷಣ ಇಲಾಖೆಗೆ ಸಲಹೆ, ಸವಾಲು ತಿಳಿಸಿದ ರುಪ್ಸಾ

ಎಸ್ಎಸ್ಎಲ್​ಸಿ, ಪ್ರಥಮ ಪಿಯು ಅಂಕ ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ ನೀಡಿ: ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ

(Parent coordinating Committee has urged the state government to refund the secondary PUC exam fee)

Published On - 9:20 am, Mon, 7 June 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್