ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ
ಪೋಷಕರಿಂದ ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪ್ರತಿಭಟನೆ
Follow us
KUSHAL V
|

Updated on:Dec 19, 2020 | 5:23 PM

ಬೆಂಗಳೂರು: ರಾಜ್ಯ ಸರ್ಕಾರ ಇಂದು SSLC ಹಾಗೂ ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​ ಮಾಡಿದೆ. ಜೊತೆಗೆ, ಜನವರಿ 1ರಿಂದ 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ಸಹ ಆರಂಭಿಸಲು ನಿರ್ಧರಿಸಿದೆ.

ಇತ್ತ, ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಶಾಲೆ ಆರಂಭದ ದಿನಾಂಕ ಘೋಷಣೆ ಬೆನ್ನಲ್ಲೇ ಪೋಷಕರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿದುಬಂದಿದೆ.ಪೋಷಕರು ಈ ಹಿಂದೆ ಫ್ರೀಡಂಪಾರ್ಕ್​ನಲ್ಲಿ ಧರಣಿ ನಡೆಸಿದ್ದರು. ಆದರೆ, ಪೋಷಕರ ಮನವಿಗೆ ಶಿಕ್ಷಣ ಇಲಾಖೆ ಸ್ಪಂದಿಸದಿದ್ದಕ್ಕೆ ಸಿಟ್ಟಿಗೆದ್ದಿರುವ ಇವರು ಇದೀಗ ಮತ್ತೊಂದು ಪ್ರತಿಭಟನೆ ಮುಂದಾಗಿದ್ದಾರೆ.

ಕೊನೆಗೂ SSLC, ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​!

Published On - 5:21 pm, Sat, 19 December 20

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM