Petrol Price Hike: ನವ ದಂಪತಿಗೆ ಪೆಟ್ರೋಲ್ ಗಿಫ್ಟ್ ನೀಡಿದ ಮಹಾನಗರ ಪಾಲಿಕೆ ಸದಸ್ಯೆ

ನವ ದಂಪತಿಗೆ 5 ಲೀಟರ್​ ಪೆಟ್ರೋಲ್​ ಉಡುಗೊರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ನಗರಪಾಲಿಕೆ ಸದಸ್ಯೆ ಶೋಭಾ ಸುನೀಲ್, ಚಿನ್ನ, ಬೆಳ್ಳಿಗಿಂತ ಪೆಟ್ರೊಲ್​, ಡೀಸೆಲ್​ ಬೆಲೆ ದುಬಾರಿಯಾಗಿದೆ. ಹೀಗಾಗಿ ಪೆಟ್ರೋಲ್​ ಉಡುಗೊರೆ ನೀಡಿದೆ ಎಂದರು.

ಮದುವೆಯಲ್ಲಿ ಪೆಟ್ರೋಲ್ ಉಡುಗೊರೆ
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 21, 2021 | 2:56 PM

ಮೈಸೂರು: ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡ ಶ್ರೀನಾಥ್ ಬಾಬು ಅವರ ಮಗಳ ಮದುವೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಮದುವೆಗೆ ಆಗಮಿಸಿದ್ದ ನಗರಪಾಲಿಕೆ ಸದಸ್ಯೆ ಶೋಭಾ ಸುನೀಲ್, ನವ ಜೋಡಿಗೆ ಉಡುಗೊರೆಯಾಗಿ ಪೆಟ್ರೋಲ್​  ನೀಡಿ ಶುಭ ಹಾರೈಸಿದ್ದಾರೆ.

ನವ ದಂಪತಿಗೆ 5 ಲೀಟರ್​ ಪೆಟ್ರೋಲ್​ ಉಡುಗೊರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ನಗರಪಾಲಿಕೆ ಸದಸ್ಯೆ ಶೋಭಾ ಸುನೀಲ್, ಚಿನ್ನ, ಬೆಳ್ಳಿಗಿಂತ ಪೆಟ್ರೊಲ್​, ಡೀಸೆಲ್​ ಬೆಲೆ ದುಬಾರಿಯಾಗಿದೆ. ಹೀಗಾಗಿ ಪೆಟ್ರೋಲ್​ ಉಡುಗೊರೆ ನೀಡಿದೆ ಎಂದರು.

ಪೆಟ್ರೋಲ್​ ದರ ದಿನೇದಿನೆ ಏರುತ್ತಲೇ ಇದೆ. ಸತತವಾಗಿ 13ನೇ ದಿನವೂ ಪೆಟ್ರೋಲ್​ ಬೆಲೆ ಹೆಚ್ಚಾಗಿದೆ. ಹಿಂದೆ ಮದುವೆ ಸಮಾರಂಭಗಳಲ್ಲಿ ಅತಿ ದುಬಾರಿಯಾದ ಚಿನ್ನ, ಬೆಳ್ಳಿಯನ್ನು ಉಡುಗೊರೆಯಾಗಿ ನೀಡುತ್ತಿದ್ದರು. ಆದರೆ ಇದೀಗ ಪೆಟ್ರೋಲ್ ದರ ಏರಿಕೆಯತ್ತ ಸಾಗಿ ಹಿಂದೆಂದೂ ಕಾಣದಷ್ಟು ಗರಿಷ್ಠ ಮಟ್ಟಕ್ಕೆ ತಲುಪಿದೆ. ಹೀಗಾಗಿ ಮದುವೆ ಸಮಾರಂಭದಲ್ಲಿ ಉಡುಗೊರೆಯಾಗಿ ಪೆಟ್ರೋಲ್ ನೀಡುವ ಟ್ರೆಂಡ್​ ಸೃಷ್ಟಿಯಾಗಿದೆ.

marriage gift in mysuru

ಮದುವೆ ಸಮಾರಂಭದಲ್ಲಿ ಪೆಟ್ರೋಲ್ ಉಡುಗೊರೆ ನೀಡಿದ ಮಹಾನಗರ ಪಾಲಿಕೆ ಸದಸ್ಯೆ

ಇದನ್ನೂ ಓದಿ: Petrol/Diesel Price: ಸತತ 13ನೇ ದಿನವೂ ಪೆಟ್ರೋಲ್ ದರ 39 ಪೈಸೆ ಹೆಚ್ಚಳ.. ಜನಸಾಮಾನ್ಯರ ಕೆಂಗಣ್ಣು

ಇದನ್ನೂ ಓದಿ: Petrol Price: ಪೆಟ್ರೋಲ್ ದರ ಮತ್ತೂ ಹೆಚ್ಚಬಹುದು, ಇದು ನನ್ನನ್ನು ಧರ್ಮಸಂಕಟಕ್ಕೆ ನೂಕಿದೆ: ನಿರ್ಮಲಾ ಸೀತಾರಾಮನ್​

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್