ಪಾದಚಾರಿಗೆ KSRTC ಬಸ್ ಡಿಕ್ಕಿ: ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವು
KSRTC ಬಸ್ ಡಿಕ್ಕಿಯಾದ ಪರಿಣಾಮ ಪಾದಚಾರಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾದವಾರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. 40ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಬೆಂಗಳೂರು: KSRTC ಬಸ್ ಡಿಕ್ಕಿಯಾದ ಪರಿಣಾಮ ಪಾದಚಾರಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾದವಾರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. 40ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಅಪಘಾತದ ನಂತರ ಬಸ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
KGF: ಕಾರ್, ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು