AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ರಮೇಶ್ ಬಿ. ಜವಳಗೇರಾ
|

Updated on: Mar 26, 2026 | 7:32 PM

Share

ಅಪ್ರಾಪ್ತ ಬಾಲಕನೊಬ್ಬ ಡಬಲ್‌ ಮರ್ಡರ್‌ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್‌ ಠಾಣಾ (Peenya Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿತ್ತು. ಇದನ್ನ ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್‌ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ ಬೆಳೆದಿತ್ತು. ಈ ವೇಳೆ ಮನೆಯಲ್ಲೇ ಇದ್ದ ಛಾಯಾಳ ಮಗ, ಇಬ್ಬರನ್ನೂ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಇನ್ನು ಕೊಲೆಯಾದ ಸುದೀಪ್ ಮಾವನ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರು, (ಮಾರ್ಚ್ 26): ಅಪ್ರಾಪ್ತ ಬಾಲಕನೊಬ್ಬ ಡಬಲ್‌ ಮರ್ಡರ್‌ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್‌ ಠಾಣಾ (Peenya Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿತ್ತು. ಇದನ್ನ ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್‌ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ ಬೆಳೆದಿತ್ತು. ಈ ವೇಳೆ ಮನೆಯಲ್ಲೇ ಇದ್ದ ಛಾಯಾಳ ಮಗ, ಇಬ್ಬರನ್ನೂ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಇನ್ನು ಕೊಲೆಯಾದ ಸುದೀಪ್ ಮಾವನ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ

Follow Us