AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರನ್ನು ಚುಡಾಯಿಸ್ತಿದ್ದ ರೋಡ್ ​ರೋಮಿಯೋಗೆ ಸಾರ್ವಜನಿಕರಿಂದ ಗೂಸಾ

ತುಮಕೂರು: ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸ್ತಿದ್ದವನಿಗೆ ಸಾರ್ವಜನಿಕರು ಭಾರಿ ಗೂಸಾ ನೀಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಪಟ್ಟಣದಲ್ಲಿ ನಡೆದಿದೆ. ಇಲ್ಲೊಬ್ಬ ರೋಡ್ ​ರೋಮಿಯೋ ತಿಪಟೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಬಳಿ ನಿಂತು ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು ರೋಡ್ ​ರೋಮಿಯೋಗೆ ಧರ್ಮದೇಟು ನೀಡಿದ್ದಾರೆ. ಮತ್ತೆ ಈ ರೋಮಿಯೋ ಯಾವ ಹೆಣ್ಣುಮಕ್ಕಳಿಗೂ ಈ ರೀತಿ ಚುಡಾಯಿಸುವ ಕೆಲಸಕ್ಕೆ ಹೋಗದ ರೀತಿ ಚಳಿ ಬಿಡಿಸಿದ್ದಾರೆ. ಈ ಪ್ರಕರಣ ತಿಪಟೂರು ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯಾರ್ಥಿನಿಯರನ್ನು ಚುಡಾಯಿಸ್ತಿದ್ದ ರೋಡ್ ​ರೋಮಿಯೋಗೆ ಸಾರ್ವಜನಿಕರಿಂದ ಗೂಸಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 06, 2019 | 3:56 PM

Share

ತುಮಕೂರು: ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸ್ತಿದ್ದವನಿಗೆ ಸಾರ್ವಜನಿಕರು ಭಾರಿ ಗೂಸಾ ನೀಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ಪಟ್ಟಣದಲ್ಲಿ ನಡೆದಿದೆ. ಇಲ್ಲೊಬ್ಬ ರೋಡ್ ​ರೋಮಿಯೋ ತಿಪಟೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಬಳಿ ನಿಂತು ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ.

ಇದನ್ನು ಗಮನಿಸಿದ ಸಾರ್ವಜನಿಕರು ರೋಡ್ ​ರೋಮಿಯೋಗೆ ಧರ್ಮದೇಟು ನೀಡಿದ್ದಾರೆ. ಮತ್ತೆ ಈ ರೋಮಿಯೋ ಯಾವ ಹೆಣ್ಣುಮಕ್ಕಳಿಗೂ ಈ ರೀತಿ ಚುಡಾಯಿಸುವ ಕೆಲಸಕ್ಕೆ ಹೋಗದ ರೀತಿ ಚಳಿ ಬಿಡಿಸಿದ್ದಾರೆ. ಈ ಪ್ರಕರಣ ತಿಪಟೂರು ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು