AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬಿದರಿ ವಿರುದ್ಧ ರೊಚ್ಚಿಗೆದ್ದ ದಲಿತರು; ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಆರೋಪ

ತಾನು ಸಿಕ್ಕಾಪಟ್ಟೆ ಖಡಕ್ ಆಧಿಕಾರಿ ಅಂತ ಪೋಸ್ ನೀಡುವ ಅಪೂರ್ವ ಬಿದರಿ ತಮ್ಮ ಮೇಲಾಧಿಕಾರಿಗಳಿಗೆ ತಲೆ ನೋವು ಆಗಿದ್ದಾರೆ. ಕೆ.ಎ.ಎಸ್ ಪ್ರೊಬೇಷನರಿ ಆಗಿರುವ ಅಪೂರ್ವ ಚಿಕ್ಕೋಡಿಯ ಪುರಸಭೆಯ ಮುಖ್ಯಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬಿದರಿ ವಿರುದ್ಧ ರೊಚ್ಚಿಗೆದ್ದ ದಲಿತರು; ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಆರೋಪ
ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬಿದರಿ
sandhya thejappa
|

Updated on: May 01, 2021 | 10:26 AM

Share

ಬೆಳಗಾವಿ: ಅಪೂರ್ವ ಬಿದರಿ ಇನ್ನೂ ಯಂಗ್ ಅಂಡ್ ಎನರ್ಜಿಟಿಕ್ ಆಫೀಸರ್. ರಾಜ್ಯದ ಖಡಕ್ ಅಧಿಕಾರಿಗಳ ಕುಟುಂಬದ ಕುಡಿ. ಈ ಮಹಿಳಾ ಅಧಿಕಾರಿಯಾದ ಅಪೂರ್ವ ಬಿದರಿ ಪ್ರೋಬೇಶನರಿ ಸಮಯದಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಇದೀಗ ಗುರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಯಾರನ್ನು ಕೇಳಿದರೂ ಬರಿ ಮಹಿಳಾ ಆಫೀಸರ್ ಬಗ್ಗೆನೇ ಮಾತು. ತಾನು ಸಿಕ್ಕಾಪಟ್ಟೆ ಖಡಕ್ ಆಧಿಕಾರಿ ಅಂತ ಪೋಸ್ ನೀಡುವ ಅಪೂರ್ವ ಬಿದರಿ ತಮ್ಮ ಮೇಲಾಧಿಕಾರಿಗಳಿಗೆ ತಲೆ ನೋವು ಆಗಿದ್ದಾರೆ. ಕೆ.ಎ.ಎಸ್ ಪ್ರೊಬೇಷನರಿ ಆಗಿರುವ ಅಪೂರ್ವ ಚಿಕ್ಕೋಡಿಯ ಪುರಸಭೆಯ ಮುಖ್ಯಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಪೂರ್ವ ತಾನು ಸಿಕ್ಕಾಪಟ್ಟೆ ಖಡಕ್ ಅಧಿಕಾರಿ ಅಂತ ಬಿಂಬಿಸಿಕೊಳ್ಳಲು ಕೈಯಲ್ಲಿ ಲಾಠಿ ಹಿಡಿದುಕೊಳ್ಳುತ್ತಾರೆಂಬ ಮಾತುಗಳು ಹೆಚ್ಚಾಗಿವೆ.

ಸಚಿವೆ ಜೊಲ್ಲೆ ಅವರಿಗೆ ಬಾಯಿ ಅಂತ ಕರೆದಿರುವ ಅಪೂರ್ವ ಬಗ್ಗೆ ಚಿಕ್ಕೋಡಿಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇನ್ನೂ ಪ್ರೊಬೇಷನರಿ ಹಂತವನ್ನೆ ಮುಗಿಸದ ಅಪೂರ್ವ ಅಧಿಕಾರದ ಮದ ಇಳಿಸಲು ದಲಿತ ಸಂಘನೆಗಳು ಮುಂದಾಗಿವೆ. ಲಿಕ್ಕರ್ ಡಾನ್​ಗಳ ಅಣತಿಯಂತೆ ಅಧಿಕಾರ ನಡೆಸುತ್ತಿರುವ ಅಪೂರ್ವ ದಲಿತರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.

ಕೊರೊನಾ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಆದರೆ ಮಹಿಳಾ ಅಧಿಕಾರಿ ಅಪೂರ್ವ ಖಾಸಗಿ ವಾಹನದಲ್ಲಿ ಕುಟುಂಬದ ಆರು ಜನರನ್ನು ಕೂರಿಸಿಕೊಂಡು ಗೂಂಡಾ ವರ್ತನೆ ನಡೆಸಿರುವುದು ಬೆಳಕಿಗೆ ಬಂದಿದೆ. ದೀನ ದಲಿತರ ಮದುವೆ ವೇಳೆಯಲ್ಲಿ ಎಲ್ಲರಿಗೂ ಮನಸ್ಸಿಚ್ಚೆಯಂತೆ ಬೈದು ದೌರ್ಜನ್ಯತೆಯನ್ನು ಮೆರೆದಿದ್ದಾರೆ. ಹೀಗಾಗಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗುತ್ತದೆ ಎಂದು ಹೋಮ್​ಗಾರ್ಡ್​ನ ಮಾಜಿ ಸೂಪರಿಡೆಂಟ್ ಅರವಿಂದ್ ಗಟ್ಟಿ ತಿಳಿಸಿದರು.

ಇದನ್ನೂ ಓದಿ

ಬೀದರ್: ಬ್ರಿಮ್ಸ್ ಅವ್ಯವಸ್ಥೆ ಕಂಡು ಸಚಿವ ಡಾ.ಕೆ.ಸುಧಾಕರ್ ಕೆಂಡಾಮಂಡಲ

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

(People of Belgaum accused of violating Corona Guidelines against officer Apoorva Bidari)

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ