AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?

Petrol Diesel Price Today in Bengaluru: ಏಪ್ರಿಲ್ 12ನೇ ತಾರೀಕಿನಂದು ಇಂಧನ ದರ ಬದಲಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಇದೆ.

Petrol Price Today: ಇಂದಿನ ಇಂಧನ ದರ.. ಪೆಟ್ರೋಲ್​, ಡೀಸೆಲ್​ ಬೆಲೆ ಎಲ್ಲೆಲ್ಲಿ ಎಷ್ಟೆಷ್ಟು?
ಪೆಟ್ರೋಲ್​, ಡೀಸೆಲ್​ (ಸಾಂದರ್ಭಿಕ ಚಿತ್ರ)
shruti hegde
|

Updated on: Apr 12, 2021 | 8:38 AM

Share

ಬೆಂಗಳೂರು: ಸತತವಾಗಿ ಏಪ್ರಿಲ್ ತಿಂಗಳ ಪ್ರಾರಂಭದಿಂದಲೂ ಪೆಟ್ರೋಲ್, ಡೀಸೆಲ್ ದರ ಬದಲಾಗಿಲ್ಲ. ಇಂದು ಸೋಮವಾರ ಇಂಧನ ದರ ಸ್ಥಿರವಾಗಿ ಉಳಿದಿದೆ. ದೆಹಲಿಯಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 90.56 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 87.96 ರೂಪಾಯಿ ಇದೆ. ಮುಂಬೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 96.98 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 87.96 ರೂಪಾಯಿ ಇದೆ.

ಇನ್ನು, ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್ 90.77 ರೂಪಾಯಿಗೆ ಮಾರಾಟವಾಗುತ್ತಿದ್ದು, ಪ್ರತಿ ಲೀಟರ್​ ಡೀಸೆಲ್ ದರ 83.75 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 92.58 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.88 ರೂಪಾಯಿ ಇದೆ. ನೋಯ್ಡಾದಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 88.91 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್ ದರ 81.33 ರೂಪಾಯಿ ಇದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಪೆಟ್ರೋಲ್​ ದರ 93.59 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ಒಟ್ಟು ಮೂರು ಬಾರಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ ದರವನ್ನು 16 ಬಾರಿ ಹೆಚ್ಚಿಸಲಾಗಿದೆ. ಜೊತೆಗೆ ಕಳೆದ ಜನವರಿ ತಿಂಗಳಿನಲ್ಲಿ ಇಂಧನ ದರವನ್ನು 10 ಬಾರಿ ಹೆಚ್ಚಿಸಲಾಗಿತ್ತು. ಒಟ್ಟು ಇಲ್ಲಿಯವರೆಗೆ ಪೆಟ್ರೋಲ್​, ಡೀಸೆಲ್​ ದರವನ್ನು 26 ದಿನ ಹೆಚ್ಚಿಸಲಾಗಿದೆ.ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್​ ಡೀಸೆಲ್​ ದರ 85.75 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಪೆಟ್ರೋಲ್​, ಡೀಸೆಲ್​ ದರ ಗಮನಿಸಿದರೆ ಪ್ರತಿ ಲೀಟರ್​ ಪೆಟ್ರೋಲ್​ ದರ 94.16 ರೂಪಾಯಿ ಹಾಗೂ ಪ್ರತಿ ಲೀಟರ್​ ಡೀಸೆಲ್​ ದರ 88.20 ರೂಪಾಯಿ ಇದೆ.

ವಿವಿಧ ನಗರದ ಪೆಟ್ರೋಲ್​ ದರ ಎಷ್ಟಿದೆ ಎಂಬ ಕುತೂಹಲವಿದ್ದರೆ ದರದ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್​ಅನ್ನು ಕ್ಲಿಕ್ ಮಾಡಿ

https://tv9kannada.com/business/diesel-price-today.html

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು