AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪೆಟ್ರೋಲ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಪೆಟ್ರೋಲ್​ ದರ ಏರಿಕೆಯ ಹಿನ್ನಲ್ಲೇ ಪೆಟ್ರೋಲ್​ ಕದಿಯುವವರ ಸಂಖ್ಯೆಯೂ ನಗರದಲ್ಲಿ ಹೆಚ್ಚಾಗುತ್ತಿದೆ.

ಬೆಂಗಳೂರು: ಪೆಟ್ರೋಲ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ನಗರದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್​ ಕಳ್ಳರ ಸಂಖ್ಯೆ
shruti hegde
|

Updated on: Mar 12, 2021 | 11:07 AM

Share

ಬೆಂಗಳೂರು: ದಿನೇ ದಿನೇ ಪೆಟ್ರೋಲ್​ ದರ ಏರಿಕೆಯತ್ತ ಸಾಗುತ್ತಿದೆ. ನಗರದಲ್ಲಿ ಪೆಟ್ರೋಲ್​ ದರ ಗರಿಷ್ಠ ಮಟ್ಟ ತಲುಪಿದೆ. ಈ ಬೆನ್ನಲ್ಲೇ ಪೆಟ್ರೋಲ್​ ಕಳ್ಳರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಯಶವಂತಪುರದ ತ್ರಿವೇಣಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್​ನಲ್ಲಿ ಪೆಟ್ರೋಲ್​ ಕದಿಯಲು ಕಳ್ಳರು ಮುಂದಾಗಿದ್ದಾರೆ. ಮಾರ್ಚ್​ 6ರಂದು ಬೆಳಗಿನ ಜಾವ 5 ಗಂಟೆಯ ಸಮಯದಲ್ಲಿ ಇಬ್ಬರು ಕಳ್ಳರು ಪೆಟ್ರೋಲ್​ ಕಳ್ಳತನಕ್ಕೆ ಮುಂದಾಗಿದ್ದಾರೆ. ಖಾಲಿ ರಸ್ತೆಯಲ್ಲಿ ಕೆಲ ಹೊತ್ತು ರೌಂಡ್ ಹೊಡೆದು ಹೊಂಚು‌ ಹಾಕಿ ಕೃತ್ಯ ನಡೆಸಿದ್ದಾರೆ. 

ಬೈಕ್​ನಲ್ಲಿ ಬಂದ ಇಬ್ಬರು ರಸ್ತೆಯಲ್ಲಿ ಕೆಲ ಸಮಯ ಅಡ್ಡಾಡಿ ಸುತ್ತ ಮುತ್ತಲೂ ಗಮನಿಸಿದ್ದಾರೆ. ರಸ್ತೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿದ್ದಾರೆ. ಪೆಟ್ರೋಲ್ ಟ್ಯಾಂಕ್​ಗೆ ಖಾಲಿ ಬಾಟಲ್ ಅಳವಡಿಸಿ ಕೆಲ ಕಾಲ ಅಡಗಿ ನಿಂತಿದ್ದಾರೆ. ಸ್ವಲ್ಪ ಸಮಯದ ನಂತರ ವಾಪಸ್ ಬಂದು ಬಾಟಲ್ ತೆಗೆದುಕೊಂಡು ಎಸ್ಕೇಪ್​ ಆಗಿರುವ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದೆ. ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Petrol theft in bangalore

ಇದನ್ನೂ ಓದಿ : ಬೈಕ್ ಕದಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ಕಳ್ಳ, ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಥಳಿತ

ಇದನ್ನೂ ಓದಿ : ಬೈಕ್‌ ನಿಲ್ಲಿಸಿ ಶಾಪಿಂಗ್‌ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಮಾಯ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ