ಪೊಲೀಸರ ಲಾಠಿ ಚಾರ್ಚ್ ಖಂಡಿಸಿ ಪಿಎಫ್​ಐ ಕಾರ್ಯಕರ್ತರ ಪ್ರತಿಭಟನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್​ ಭದ್ರತೆ

ಮಂಗಳೂರಿನ ಕ್ಲಾಕ್​ಟವರ್​ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ​ ಬ್ಯಾರಿಕೇಡ್​ ಅಳವಡಿಸಿದ್ದರು.

ಪೊಲೀಸರ ಲಾಠಿ ಚಾರ್ಚ್ ಖಂಡಿಸಿ ಪಿಎಫ್​ಐ ಕಾರ್ಯಕರ್ತರ ಪ್ರತಿಭಟನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್​ ಭದ್ರತೆ
Follow us
TV9 Web
| Updated By: Pavitra Bhat Jigalemane

Updated on: Dec 17, 2021 | 5:20 PM

ಮಂಗಳೂರು: ಉಪ್ಪಿನಂಗಡಿ ಲಾಠಿ ಚಾರ್ಜ್​ ಖಂಡಿಸಿ ಇಂದು ಪಿಎಫ್​ಐ ಸಂಘಟನೆಯಿಂದ ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಯಿತು. ಮಂಗಳೂರಿನ ಕ್ಲಾಕ್​ಟವರ್​ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ​ ಬ್ಯಾರಿಕೇಡ್​ ಅಳವಡಿಸಿದ್ದರು. ಹೀಗಾಗಿ ವಾಹನ ಸವಾರರು ಪರದಾಡುವಂತಾಯಿತು. ಇದರಿಂದ ಪೊಲೀಸರು ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರು. ಎಸ್​ಪಿ ಕಚೇರಿಗೆ ತೆರಳುವ ರಸ್ತೆಯಲ್ಲೂ ಬ್ಯಾರಿಕೇಡ್​ಗಳ​ ಅಳವಡಿಸಿ ಮಂಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿದೆ.

ಇದೇ ವೇಳೆ ಬ್ಯಾರಿಕೇಟ್​​ ತೆಗೆಯಬೇಕು ಪ್ರತಿಭಟನೆಗೆ ಅವಕಾಶ ಕೊಡಬೇಕು ಎಂದು ಪ್ರತಿಭಟನೆಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದದ್ದು ಬ್ಯಾರಿಕೇಡ್ ಬಳಿ ಪ್ರತಿಭಟನಕಾರರನ್ನು ಪೊಲೀಸರು ತಡೆದಿದ್ದಾರೆ. ಪಿಎಫ್​ ಐ ಕಾರ್ಯಕರ್ತರ ಅಕ್ರಮ ಬಂಧನ ಖಂಡಿಸಿ ಠಾಣೆಯ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿತ್ತು. ಇದೀಗ ಘಟನೆಯನ್ನು ಖಂಡಿಸಿ ಪಿಎಫ್​ಯ ಕಾರ್ಯಕರ್ತರು ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:

ಉಪ್ಪಿನಂಗಡಿ: ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಎಸ್​ಪಿ ಕಚೇರಿ ಚಲೋ; ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ಜಾರಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ