AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಪರಿಸ್ಥಿತಿ ಬಗ್ಗೆ CM BSY ಬದಲು ಯಾವ ಸಚಿವರ ಜೊತೆ ಮೋದಿ ಚರ್ಚೆ ಮಾಡ್ತಾರೆ ಗೊತ್ತಾ?

[lazy-load-videos-and-sticky-control id=”uFcyM6Whebc”] ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇವತ್ತು ರಾಜ್ಯದ ಹಿರಿಯ ಸಚಿವರ ಜೊತೆ ವಿಡಿಯೋ ಕಾನ್ಪ್‌ರೆನ್ಸ್‌ನಲ್ಲಿ ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಸಭೆ ಮಾಡಲಿದ್ದಾರೆ. ಬೆಳಗ್ಗೆ 11ಗಂಟೆ ಸುಮಾರಿಗೆ ಪ್ರಧಾನಿ ರಾಜ್ಯದ ಹಿರಿಯ ಸಚಿವರಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಕರ್ನಾಟಕದಲ್ಲಿ ತೀವ್ರ ಮಳೆಯಿಂದ ಉಂಟಾದ ಪರಿಸ್ಥಿತಿ ಕುರಿತು ವಿಡಿಯೋ ಕಾನ್ಪ್‌ರೆನ್ಸ್‌ನಲ್ಲಿ ಚರ್ಚಿಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಕಾನ್ಪ್‌ರೆನ್ಸ್‌ನಲ್ಲಿ ರಾಜ್ಯದಲ್ಲಿನ ಮಳೆ ಹಾನಿ ಪರಿಸ್ಥಿತಿ ಕುರಿತು ಈ ಸಚಿವರು […]

ಪ್ರವಾಹ ಪರಿಸ್ಥಿತಿ ಬಗ್ಗೆ CM BSY ಬದಲು ಯಾವ ಸಚಿವರ ಜೊತೆ ಮೋದಿ ಚರ್ಚೆ ಮಾಡ್ತಾರೆ ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on:Aug 10, 2020 | 12:36 PM

Share

[lazy-load-videos-and-sticky-control id=”uFcyM6Whebc”]

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇವತ್ತು ರಾಜ್ಯದ ಹಿರಿಯ ಸಚಿವರ ಜೊತೆ ವಿಡಿಯೋ ಕಾನ್ಪ್‌ರೆನ್ಸ್‌ನಲ್ಲಿ ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಸಭೆ ಮಾಡಲಿದ್ದಾರೆ.

ಬೆಳಗ್ಗೆ 11ಗಂಟೆ ಸುಮಾರಿಗೆ ಪ್ರಧಾನಿ ರಾಜ್ಯದ ಹಿರಿಯ ಸಚಿವರಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಕರ್ನಾಟಕದಲ್ಲಿ ತೀವ್ರ ಮಳೆಯಿಂದ ಉಂಟಾದ ಪರಿಸ್ಥಿತಿ ಕುರಿತು ವಿಡಿಯೋ ಕಾನ್ಪ್‌ರೆನ್ಸ್‌ನಲ್ಲಿ ಚರ್ಚಿಸಲಿದ್ದಾರೆ.

ವಿಧಾನಸೌಧದಲ್ಲಿ ನಡೆಯಲಿರುವ ಕಾನ್ಪ್‌ರೆನ್ಸ್‌ನಲ್ಲಿ ರಾಜ್ಯದಲ್ಲಿನ ಮಳೆ ಹಾನಿ ಪರಿಸ್ಥಿತಿ ಕುರಿತು ಈ ಸಚಿವರು ವಿವರಣೆ ನೀಡಲಿದ್ದಾರೆ. ಹಾಗೇನೆ ಪರಿಹಾರ ಕಾರ್ಯಗಳಿಗಾಗಿ ರಾಜ್ಯಕ್ಕೆ ಮುಂಗಡ ಹಣ ಮಂಜೂರು ಮಾಡುವಂತೆ ಸಚಿವರು ಪ್ರಧಾನಿಗೆ ಮನವಿ ಮಾಡಲಿದ್ದಾರೆ.

Published On - 9:01 am, Mon, 10 August 20

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು