PM Modi: ಕರ್ನಾಟಕದಲ್ಲಿ ಗುಜರಾತ್ ಮಾದರಿ, 72 ಹೊಸ ಮುಖ, ಪ್ರಧಾನಿ ಮೋದಿ –ಅಮಿತ್​ ಶಾ ಲೆಕ್ಕಾಚಾರ ಏನು?

PM Modi: ಕರ್ನಾಟಕದಲ್ಲಿ ಗುಜರಾತ್ ಮಾದರಿ, 72 ಹೊಸ ಮುಖ, ಪ್ರಧಾನಿ ಮೋದಿ –ಅಮಿತ್​ ಶಾ ಲೆಕ್ಕಾಚಾರ ಏನು?

ಕಿರಣ್​ ಐಜಿ
|

Updated on:Apr 18, 2023 | 6:50 PM

ಈ ಬಾರಿ ಕರ್ನಾಟಕದಲ್ಲಿ ಮೋದಿ ಹಾಗೂ ಅಮಿತ್ ಶಾ ಲೆಕ್ಕಾಚಾರದಂತೆ ನಡೆದು 72 ಹಾಲಿ ಶಾಸಕರನ್ನು ಮನೆಗೆ ಕಳಿಸಿದ ಪ್ರಯೋಗ ಯಶಸ್ವಿಯಾದರೆ ಬಹು ದೊಡ್ಡ ಫಲಿತಾಂಶ ಕಾದಿದೆ- ಪಕ್ಷ ಪುನಃ ಅಧಿಕಾರಕ್ಕೆ ಬರಲಿದೆ. ಅದು ಮೊದಲ ಯಶಸ್ಸು. ಅದಕ್ಕಿಂತ ದೊಡ್ಡ ಯಶಸ್ಸು ಯಾವುದು ಗೊತ್ತೆ?

ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜಕೀಯ ಚಾಣಕ್ಯ ಎಂದೇ ಪ್ರಸಿದ್ಧರಾಗಿರುವ ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ಲ್ಯಾನ್ ರೂಪಿಸಿದ್ದಾರೆ. ಗುಜರಾತ್ ಮಾದರಿಯನ್ನು ಈ ಬಾರಿ ರಾಜ್ಯದ ಚುನಾವಣೆಯಲ್ಲಿ ಬಳಸಿಕೊಂಡು, ಅದರ ಮೂಲಕ ಮತ್ತೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಈ ಬಾರಿ ಕರ್ನಾಟಕದಲ್ಲಿ ಮೋದಿ ಹಾಗೂ ಅಮಿತ್ ಶಾ ಲೆಕ್ಕಾಚಾರದಂತೆ ನಡೆದು 72 ಹಾಲಿ ಶಾಸಕರನ್ನು ಮನೆಗೆ ಕಳಿಸಿದ ಪ್ರಯೋಗ ಯಶಸ್ವಿಯಾದರೆ ಬಹು ದೊಡ್ಡ ಫಲಿತಾಂಶ ಕಾದಿದೆ- ಪಕ್ಷ ಪುನಃ ಅಧಿಕಾರಕ್ಕೆ ಬರಲಿದೆ. ಅದು ಮೊದಲ ಯಶಸ್ಸು. ಅದಕ್ಕಿಂತ ದೊಡ್ಡ ಯಶಸ್ಸು ಯಾವುದು ಗೊತ್ತೆ? ಇಲ್ಲಿದೆ ಡಿಟೇಲ್ಸ್..

Published on: Apr 18, 2023 06:50 PM